Tamarind Leaves: ಹುಣಸೆ ಚಿಗುರಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ಅರಿವೇ ಇಲ್ಲ. ಕೆಲವರಿಗೆ ಮಾತ್ರ ಹುಣಸೆ ಎಲೆಯ ಪ್ರಯೋಜನಗಳ ಬಗ್ಗೆ ಅರಿವಿದೆ. ಹುಣಸೆ ಎಲೆಗಳನ್ನು ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಹುಣಸೆ ಎಲೆ ನೈಸರ್ಗಿಕ ಆ್ಯಂಟಿ ಬಯೋಟಿಕ್‌ನಂತೆ ಕೆಲಸ ಮಾಡುತ್ತದೆ. ಇದು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ದೇಹದಿಂದ ಹೊಟ್ಟೆಯ ಕೊಬ್ಬನ್ನು ತೆಗೆದುಹಾಕುತ್ತದೆ.
ಹುಣಸೆ ಎಲೆಗಳನ್ನು ದಿನನಿತ್ಯದ ಆಹಾರದಲ್ಲಿ ಬಳಸಿದರೆ ಅಜೀರ್ಣ ಸಮಸ್ಯೆಗಳು ದೂರವಾಗುತ್ತವೆ. ಹುಣಸೆ ಎಲೆಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಬೇಕು. ಬೆಳಗ್ಗೆ ಆ ನೀರನ್ನು ಕುಡಿದರೆ ಗಂಟಲಿನ ಸಮಸ್ಯೆ, ಉರಿ, ಊತ ಎಲ್ಲವೂ ಚಿಟಿಕೆಯಲ್ಲಿ ಗುಣವಾಗುತ್ತವೆ.
ಕೆಲವರಿಗೆ ಹೊಟ್ಟೆಯಲ್ಲಿ ಜಂತು ಸಮಸ್ಯೆ ಇರುತ್ತದೆ. ಅಂತಹವರು ಹುಣಸೆ ಚಿಗುರು ತಿಂದರೆ ನೋವು ದೂರವಾಗುತ್ತದೆ. ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಹುಣಸೆ ಎಲೆಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.
ಹುಣಸೆ ಎಲೆ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ಮೂಳೆಗಳನ್ನು ಬಲಪಡಿಸಲು ಸಹ ಸಹಾಯ ಮಾಡುತ್ತದೆ. ಥೈರಾಯ್ಡ್ ಸಮಸ್ಯೆ ಇರುವವರ ಆರೋಗ್ಯಕ್ಕೆ ಹುಣಸೆ ಬೀಜಗಳನ್ನು ತಿನ್ನುವುದು ತುಂಬಾ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ.
ಇದನ್ನೂ ಓದಿ: ನೇರಳೆ ಹಣ್ಣಿನ ಬೀಜವನ್ನು ಇದರ ಜೊತೆ ಸೇವಿಸಿದರೆ.. ಬ್ಲಡ್ ಶುಗರ್ ಕಂಟ್ರೋಲ್ ಆಗೋದು ಖಚಿತ!
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.