ನವದೆಹಲಿ: ನಿರಂತರವಾಗಿ ಹೆಚ್ಚುತ್ತಿರುವ ಕರೋನಾವೈರಸ್ ಪ್ರಕರಣಗಳು ಜನರ ನಿದ್ದೆ ಕೆಡಿಸಿದೆ. ಅದೇ ಸಮಯದಲ್ಲಿ ದೇಶದಲ್ಲಿ ಆರಂಭವಾಗಿರುವ ಕರೋನಾ ಎರಡನೇ ಅಲೆಯು ಯುವಕರಿಗೆ ಹಾಗೂ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಈ ಮಧ್ಯೆ ಶಾಲಾ-ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರದ ಮುಂದಿನ ಆದೇಶದವರೆಗೂ ಮುಚ್ಚುವಂತೆ ಹಲವು ರಾಜ್ಯ ಸರ್ಕಾರಗಳು ಆದೇಶ ಹೊರಡಿಸಿವೆ. ಆದರೆ ಕೇವಲ ಶಾಲೆಗೆ ಕಳುಹಿಸದೇ ಇರುವುದರಿಂದ ಮಕ್ಕಳು ಸೇಫ್ ಆಗಿರುತ್ತಾರಾ? ಎಂಬ ಪ್ರಶ್ನೆ ಸಹಜವಾಗಿಯೇ ಮೂಡುತ್ತದೆ. ಇದಕ್ಕೆ ಉತ್ತರ ಇಲ್ಲ. ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸದಿರುವ ಹೊರತಾಗಿ ಅವರನ್ನು ಕರೋನಾ ಸೋಂಕಿನಿಂದ ರಕ್ಷಿಸಲು ಅವರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಬಹಳ ಮುಖ್ಯ ಎಂದು ಹಲವು ತಜ್ಞರು ಸಲಹೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

Vegetables)ಗಳನ್ನು ನೀಡುವುದು ಪ್ರಯೋಜನಕಾರಿಯಾಗಿದೆ ಎಂದು  ಐಎಂಎ ಅಧ್ಯಕ್ಷ ಡಿಆರ್ ಕೆಕೆ ಅಗರ್ವಾಲ್ ಅವರು ಹೇಳಿದ್ದಾರೆ.


Onion Benefits: ವೈದ್ಯರಿಂದ ದೂರ ಉಳಿಯಲು ನಿತ್ಯ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಕಚ್ಚಾ ಈರುಳ್ಳಿ


ಮೊಳಕೆಯೊಡೆದ ಧಾನ್ಯವು ಶಕ್ತಿಯನ್ನು ನೀಡುತ್ತದೆ :
ಮೊಳಕೆ ಕಾಳುಗಳನ್ನು (Sprouts) ಪೌಷ್ಠಿಕಾಂಶದ ಆಗರ ಎಂದು ಕರೆಯಲಾಗುತ್ತದೆ. ಮೊಳಕೆಯೊಡೆದ ಧಾನ್ಯಗಳು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಡಿ ಸೇರಿದಂತೆ ಅನೇಕ ಪೋಷಕಾಂಶಗಳ ಪ್ರಮಾಣವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.


Immunity) ಶಕ್ತಿಯನ್ನು ಹೆಚ್ಚಿಸುತ್ತದೆ. 


Food Storage Tips: ಬೇಸಿಗೆಯಲ್ಲಿ ಈ ವಸ್ತುಗಳನ್ನು ಫ್ರಿಜ್‌ನಲ್ಲಿ ದೀರ್ಘಕಾಲ ಇಡಬೇಡಿ


ತೊಗರಿ ಬೇಳೆ ದೇಹದ ಪ್ರತಿರಕ್ಷೆಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದೆ ಮತ್ತು ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ. ಇದು ಆಂಟಿ-ಮೈಕ್ರೋಬಿಯಲ್ ಮತ್ತು ಆಂಟಿ-ಇನ್ಫ್ಲಮೇಟರಿ ಗುಣಗಳನ್ನು ಹೊಂದಿದೆ. ಇದು ದೇಹದ ಪ್ರತಿರಕ್ಷೆಯನ್ನು ಹೆಚ್ಚಿಸುತ್ತದೆ. ಇದು ದೇಹದ ವಿಷವನ್ನು ತೆಗೆದುಹಾಕುವ ಗುಣಗಳನ್ನು ಹೊಂದಿವೆ. ಇದರ ಸೇವನೆಯು ದೇಹದ ವಿಷಕಾರಿ ಅಂಶಗಳಲ್ಲಿ ಇಳಿಕೆಗೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತದೆ.


ಮಕ್ಕಳಿಗೆ ತಪ್ಪದೇ ತಿನ್ನಿಸಿ ಹಾಗಲಕಾಯಿ:
ಹಲವು ಕಾಯಿಲೆಗಳಿಗೆ ಹಾಗಲಕಾಯಿ ಮದ್ದು ಎಂದು ಹೇಳಲಾಗುತ್ತದೆ. ಡಯಾಬಿಟಿಸ್ ರೋಗಿಗಳಿಗೆ ಹಾಗಲಕಾಯಿ ಸೇವನೆ ಉತ್ತಮ ಎಂದು ಹೇಳಲಾಗುತ್ತದೆ. ಆದರೆ ಇದರಲ್ಲಿ ಪ್ರತಿಜೀವಕ ಮತ್ತು ಆಂಟಿವೈರಲ್ ಗುಣಲಕ್ಷಣಗಳು ಸಮೃದ್ಧವಾಗಿದ್ದು ವಿಟಮಿನ್-ಸಿ ಮತ್ತು ವಿಟಮಿನ್-ಎ ಸಹ ಕಂಡು ಬರುವುದರಿಂದ ಮಕ್ಕಳಿಗೆ ಹಾಗಲಕಾಯಿ ತಿನ್ನುವ ಅಭ್ಯಾಸ ಬೆಳೆಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.


Does sunlight kill the coronavirus?: ಬಿಸಿಲಿನಲ್ಲಿ ಶಕ್ತಿ ಕಳೆದುಕೊಳ್ಳುತ್ತದೆಯೇ ಕೊರೊನಾ ವೈರಸ್


ಅಶ್ವಗಂಧ: 


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.