tulsi leaves benefits for hair : ತುಳಸಿ ಕೂದಲಿಗೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.

tulsi leaf for hair: ಬಿಳಿ ಕೂದಲನ್ನು ಕಪ್ಪಾಗಿಸಲು ನೈಸರ್ಗಿಕ ವಿಧಾನಗಳನ್ನು ಅನುಸರಿಸುವುದು ಉತ್ತಮ ಆಯ್ಕೆಯಾಗಿದೆ. ತುಳಸಿ ಕೂದಲಿಗೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.
ತುಳಸಿ ಕೂದಲಿಗೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ತುಳಸಿ ಬಿಳಿ ಕೂದಲಿನ ಸಮಸ್ಯೆಗೆ ನೈಸರ್ಗಿಕ ಪರಿಹಾರವನ್ನು ನೀಡುತ್ತದೆ.
ತುಳಸಿ ಜೊತೆ ಒಂದಿಷ್ಟು ವಸ್ತುಗಳನ್ನು ಬೆರೆಸಿ ಬಳಸುವುದರಿಂದ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು.
ತುಳಸಿ ಮತ್ತು ಆಮ್ಲಾ ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು ಬಹಳ ಸಹಾಯಕವಾಗಿವೆ. ತುಳಸಿಯನ್ನು ಪುಡಿಮಾಡಿ ಆಮ್ಲಾ ಪುಡಿಯೊಂದಿಗೆ ಬೆರೆಸಿ ರಾತ್ರಿಯಿಡೀ ಸ್ವಲ್ಪ ನೀರಿನಲ್ಲಿ ನೆನೆಸಿಡಿ.
ಬೆಳಿಗ್ಗೆ ಸ್ನಾನ ಮಾಡುವ ಮುನ್ನ ತುಳಸಿ ಮತ್ತು ಆಮ್ಲಾ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿ 20 ನಿಮಿಷ ಬಿಟ್ಟು ತೊಳೆಯಿರಿ. ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಪ್ರಯೋಜನಕಾರಿಯಾಗಿದೆ.
ನೆಲ್ಲಿಕಾಯಿ ಮತ್ತು ತುಳಸಿ ಎಲೆಗಳನ್ನು ಕಿವುಚಿ ಪೇಸ್ಟ್ ಮಾಡಿ. ಇದಕ್ಕೆ ಸ್ವಲ್ಪ ಗೋರಂಟಿ ಎಲೆಯ ಪುಡಿ ಸೇರಿಸಿ. ಈ ಪೇಸ್ಟ್ ಅನ್ನು ಕೂದಲಿನ ಬೇರುಗಳಿಗೆ ಹಚ್ಚಿ ಮತ್ತು ಅದು ಒಣಗಿದ ನಂತರ ತೊಳೆಯಿರಿ. ಇದರಿಂದ ಬಿಳಿ ಕೂದಲು 10 ನಿಮಿಷದಲ್ಲೇ ಕಪ್ಪಾಗುತ್ತದೆ.
ಗಮನಿಸಿರಿ: ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಇದು ಯಾವುದೇ ರೀತಿಯ ಚಿಕಿತ್ಸೆಗೆ ಪರ್ಯಾಯವಾಗಿರಲು ಸಾಧ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಇದಕ್ಕೆ ಹೊಣೆಯಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.