Tulsi leaves Immediately Reduce uric acid: ಯೂರಿಕ್ ಆಮ್ಲವನ್ನು ನಿಯಂತ್ರಿಸುವುದು ಇಂದಿನ ದಿನಗಳಲ್ಲಿ ದೊಡ್ಡ ಸವಾಲಾಗಿದೆ. ವಾಸ್ತವವಾಗಿ, ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಬದಲಾವಣೆಯಿಂದ ಇಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ಬಂದೊದಗಿದೆ..  


COMMERCIAL BREAK
SCROLL TO CONTINUE READING

ಪ್ಯೂರಿನ್‌ ಎಂಬ ಅಂಶವು ದೇಹದಲ್ಲಿ ವಿಭಜನೆಯಾದಾಗ ಈ ಯೂರಿಕ್‌ ಆಸಿಡ್‌ ಉತ್ಪತ್ತಿಯಾಗುತ್ತದೆ.. ಹಾಗಾಗಿ ಈ ಪ್ಯೂರಿನ್‌ಗಳಲ್ಲಿ ಸಮೃದ್ಧವಾಗಿರುವ ಆಹಾರಗಳಾದ ಒಣಗಿದ ಬೀನ್ಸ್, ಬಟಾಣಿ ಮತ್ತು ಬಿಯರ್‌ನಂತವುಗಳಿಂದ ದೂರವಿರುವುದು ಉತ್ತಮ.. 


ಇದನ್ನೂ ಓದಿ-ಈ ತಂತ್ರಗಳಿಂದ ಮಹಿಳೆಯರು ಶ್ರೀಮಂತರಾಗಬಹುದು!! ನೀವು ಅನುಸರಿಸಿ..


ಯೂರಿಕ್ ಆಮ್ಲವನ್ನು ನಿಯಂತ್ರಿಸಲು ತುಳಸಿ ಹೇಗೆ ಉಪಯುಕ್ತವಾಗಿದೆ?
ತುಳಸಿ ಎಲೆಗಳು ದೇಹವನ್ನು ನಿರ್ವಿಷಗೊಳಿಸುವ ಮತ್ತು ಮೂತ್ರವರ್ಧಕ ಗುಣಗಳನ್ನು ಹೊಂದಿವೆ. ಇದು ದೇಹದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಿ,  ಕಿಡ್ನಿ ಸ್ಟೋನ್‌ ಸಮಸ್ಯೆಯನ್ನು ಹೋಗಲಾಡಿಸುತ್ತದೆ.. 


ಇದನ್ನೂ ಓದಿ-ಮೀನು ತಿಂದ ನಂತರ ಹಾಲು ಕುಡಿಯುವುದು ಒಳ್ಳೆಯದಲ್ಲ ಯಾಕೆ ಗೊತ್ತಾ?


ಈ ಯೂರಿಕ್ ಆಮ್ಲವನ್ನು ನಿಯಂತ್ರಣದಲ್ಲಿಡಲು, ಮೊದಲು ಒಂದೆರಡು ತುಳಸಿಯ ಎಲೆಗಳನ್ನು ತೆಗೆದುಕೊಂಡು ಖಾಲಿ ಹೊಟ್ಟೆಯಲ್ಲಿ ಈ ಎಲೆಯನ್ನು ಅಗಿಯಿರಿ. ಇದು ನಿಮ್ಮ ಮಾನಸಿಕ ಆರೋಗ್ಯ ಮತ್ತು ಯೂರಿಕ್ ಆಮ್ಲವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ.


ತುಳಸಿಯ ಕಷಾಯವು ನಿಮ್ಮ ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ. ಈ ಕಷಾಯವನ್ನು ತಯಾರಿಸಲು ಮೊದಲು 2 ರಿಂದ 3 ತುಳಸಿ ಎಲೆಗಳನ್ನು ತೆಗೆದುಕೊಳ್ಳಿ. ನಂತರ ಆ ಎಲೆಗಳನ್ನು ಚೆನ್ನಾಗಿ ತೊಳೆದು 1 ಕಪ್ ನೀರು ಸೇರಿಸಿ ಚೆನ್ನಾಗಿ ಕುದಿಸಿ.. ನಂತರ, ನೀರನ್ನು ಸೋಸಿಕೊಂಡು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಮಲಗುವ ಮುನ್ನ ಕುಡಿಯಿರಿ. ಇದು ಯೂರಿಕ್ ಆಮ್ಲವನ್ನು ಬೇಗ ನಿಯಂತ್ರಿಸುತ್ತದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.