ಆರೋಗ್ಯದ ಗಣಿ ಆಲೂಗಡ್ಡೆ ಸಿಪ್ಪೆ

Published by: Zee Team | Mar 15, 2023

ಆಲೂಗಡ್ಡೆ ಸಿಪ್ಪೆಯಲ್ಲಿ ಆಂಟಿ ಆಕ್ಸಿಡೆಂಟ್ ಮಾತ್ರವಲ್ಲದೆ ಕ್ಯಾಲ್ಸಿಯಂ, ವಿಟಮಿನ್ಗಳು ಕೂಡಾ ಭರಪೂರವಾಗಿರುತ್ತದೆ. ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

Published by: Zee Team | Mar 15, 2023

ಆಲೂಗಡ್ಡೆ ಸಿಪ್ಪೆಯಲ್ಲಿ ಫೈಬರ್ ಅಧಿಕ ಪ್ರಮಾಣದಲ್ಲಿ ಇರುತ್ತದೆ, ಇದರಿಂದ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ.

Published by: Zee Team | Mar 15, 2023

ಆಲೂಗಡ್ಡೆ ಸಿಪ್ಪೆಯಲ್ಲಿ ಇರುವ ಫೈಟೋ ಕೆಮಿಕಲ್ಸ್ ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಕೆಲಸ ಮಾಡುತ್ತದೆ. ಅಲ್ಲದೆ ಇದರಲ್ಲಿ ಕ್ಲೋರೋಜೆನಿಕ್ ಆಸಿಡ್ ಕೂಡಾ ಇರುತ್ತದೆ. ಇದು ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.

Published by: Zee Team | Mar 15, 2023

ಆಲೂಗಡ್ಡೆ ಸಿಪ್ಪೆಯಲ್ಲಿ ಇರುವ ಜೀವ ಸತ್ವಗಳು ಬೋನ್ ಡೆನ್ಸಿಟಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

Published by: Zee Team | Mar 15, 2023

ಆಲೂಗಡ್ಡೆ ಸಿಪ್ಪೆಯಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಬ್ಯಾಕ್ಟೀರಿಯಲ್ ಗುಣ ಇರುತ್ತದೆ. ಇದು ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ.

Published by: Zee Team | Mar 15, 2023

ಆಲೂಗಡ್ಡೆ ಸಿಪ್ಪೆಯಲ್ಲಿ ಪೊಟ್ಯಾಶಿಯಂ ಅಧಿಯ ಪ್ರಮಾಣದಲ್ಲಿ ಇರುತ್ತದೆ. ಹಾಗಾಗಿ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ.

Published by: Zee Team | Mar 15, 2023

ಆಲೂಗಡ್ಡೆ ಸಿಪ್ಪೆಯಲ್ಲಿರುವ ಪೋಷಕ ತತ್ವ ಮೆಟಬಾಲಿಸಂ ಹೆಚ್ಚಿಸಲು ಸಹಾಯ ಮಾಡುತ್ತದೆ.

Published by: Zee Team | Mar 15, 2023

VIEW ALL

Read Next Story