ಬೆಳಗ್ಗೆ ಹೊತ್ತು ವಾಕಿಂಗ್ ಮಾಡುವುದರಿಂದ ಖಿನ್ನತೆಯ ಸೌಮ್ಯ ಮತ್ತು ಮಧ್ಯಮ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
ಬೆಳಗ್ಗೆ ಹೊತ್ತು ವಾಕಿಂಗ್ ಮಾಡುವುದರಿಂದ ಬಲವಾದ ಸ್ನಾಯುಗಳು ಚಲನೆಯನ್ನು ನೀಡುತ್ತದೆ, ಒಟ್ಟಾರೆ ಶಕ್ತಿ ಮತ್ತು ಆರೋಗ್ಯವನ್ನು ಸುಧಾರಿಸುತ್ತದೆ.
ಬೆಳಗ್ಗೆ ಹೊತ್ತು ವಾಕಿಂಗ್ ಮಾಡುವುದರಿಂದ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಒಟ್ಟಾರೆ ರಕ್ತಪರಿಚಲನೆಗೆ ಸಹಾಯ ಮಾಡುತ್ತದೆ.
ಬೆಳಗ್ಗೆ ಹೊತ್ತು ವಾಕಿಂಗ್ ಮಾಡುವುದರಿಂದ ರೋಗನಿರೋಧಕ ಕಾರ್ಯವನ್ನು ಹೆಚ್ಚಿಸುಲು ಸಹಾಯ ಮಾಡುತ್ತದೆ.
ಬೆಳಗ್ಗೆ ಹೊತ್ತು ವಾಕಿಂಗ್ ಮಾಡುವುದರಿಂದ ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.
ಬೆಳಗ್ಗೆ ಹೊತ್ತು ವಾಕಿಂಗ್ ಮಾಡುವುದರಿಂದ ನಿಮ್ಮ ನಿದ್ರೆಯ ಚಕ್ರವನ್ನು ಸುಧಾರಿಸುತ್ತದೆ ಮತ್ತು ಆರೋಗ್ಯಕರ ರಾತ್ರಿಯ ನಿದ್ರೆಯನ್ನು ಉತ್ತೇಜಿಸುತ್ತದೆ.