ಬ್ರೌನ್ ರೈಸ್ ಆರೋಗ್ಯದ ಸಮಸ್ಯೆಗಳಿಗೆ ರಾಮಬಾಣವಿದ್ದಂತೆ..!

Zee Kannada News Desk
Mar 16,2024


ಬ್ರೌನ್ ರೈಸ್ ನಲ್ಲಿ ಪೋಷಕಾಂಶಗಳು ಮತ್ತು ನಾರಿನಂಶ ಅಧಿಕವಾಗಿದೆ.ಆದ್ದರಿಂದ ಬ್ರೌನ್ ರೈಸ್ ತಿನ್ನುವುದರಿಂದ ತೂಕ ನಿಯಂತ್ರಣಕ್ಕೆ ಬರುತ್ತದೆ.


ಬ್ರೌನ್ ರೈಸ್ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ಕರುಳಿನ ಚಲನೆಯನ್ನು ನಿಯಮಿತವಾಗಿ ಇರಿಸಲು ಸಹಾಯ ಮಾಡುತ್ತದೆ.


ಮಲಬದ್ಧತೆಯನ್ನು ಗುಣಪಡಿಸುವಲ್ಲಿ ಇದು ಅತ್ಯುತ್ತಮ ಫಲಿತಾಂಶಗಳನ್ನು ನೀಡುತ್ತದೆ.


ಬ್ರೌನ್ ರೈಸ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿರುವ ನಾರಿನಂಶವು ಎಲ್ಲಾ ರೀತಿಯ ಹೃದಯ ಸಂಬಂಧಿ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಬ್ರೌನ್ ರೈಸ್ ಲಿಗ್ನಾನ್ ಎಂಬ ಸಂಯುಕ್ತವನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುತ್ತದೆ.


ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

VIEW ALL

Read Next Story