ನಟ್ಸ್

ಬಾದಾಮಿ ಮತ್ತು ವಾಲ್‌ನಟ್‌ಗಳಂತಹ ನಟ್ಸ್ ಗಳಲ್ಲಿ LDL ಅಥವಾ "ಕೆಟ್ಟ" ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಸಾಮರ್ಥ್ಯ ಹೊಂದಿವೆ.

Yashaswini V
Mar 06,2023

ಫ್ಯಾಟಿ ಫಿಶ್

ಒಮೆಗಾ -3 ಕೊಬ್ಬಿನಾಮ್ಲಗಳ ಅತ್ಯುತ್ತಮ ಮೂಲವಾಗಿರುವ ಫ್ಯಾಟಿ ಫಿಶ್ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಓಟ್ಸ್ ಮತ್ತು ಬಾರ್ಲಿ

ಓಟ್ಸ್ ಮತ್ತು ಬಾರ್ಲಿಯಂತಹ ಧಾನ್ಯಗಳಲ್ಲಿ ಬೀಟಾ-ಗ್ಲುಕನ್ ಅನ್ನು ಹೊಂದಿರುತ್ತವೆ, ಇದು ಕರಗಬಲ್ಲ ಫೈಬರ್ ಆಗಿದ್ದು ಅದು ಎಲ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬೆರ್ರಿಗಳು

ಬೆರ್ರಿಗಳು ಮತ್ತು ದ್ರಾಕ್ಷಿ ಹಣ್ಣುಗಳು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದ್ವಿದಳ ಧಾನ್ಯಗಳು

ದ್ವಿದಳ ಧಾನ್ಯಗಳು ಪ್ರೋಟೀನ್ ಸೇರಿದಂತೆ ಪೋಷಕಾಂಶಗಳ ಅತ್ಯುತ್ತಮ ಮೂಲಗಳಾಗಿವೆ. ಇವೂ ಸಹ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಗ್ರೀನ್ ಟೀ

ಗ್ರೀನ್ ಟೀ ಸೇವನೆಯಿಂದ ತೂಕ ಇಳಿಕೆಯಾಗುವುದು ಮಾತ್ರವಲ್ಲ ಕೊಲೆಸ್ಟ್ರಾಲ್ ಅನ್ನು ಕೂಡ ನಿಯಂತ್ರಿಸಬಹುದು.

ಡಾರ್ಕ್ ಚಾಕೊಲೇಟ್

ಎಲ್‌ಡಿಎಲ್ ಅಥವಾ “ಕೆಟ್ಟ” ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಡಾರ್ಕ್ ಚಾಕೊಲೇಟ್‌ಗಳ ಸೇವನೆ ಅತ್ಯುತ್ತಮ ಮಾರ್ಗವಾಗಿದೆ.

ಸೀಡ್ಸ್

ಅಗಸೆ ಬೀಜಗಳು, ಚಿಯಾ ಬೀಜಗಳು ಮತ್ತು ಕುಂಬಳಕಾಯಿ ಬೀಜಗಳು ಅತ್ಯುತ್ತಮ ಪ್ರೋಟೀನ್ ಮೂಲಗಳು. ಇವು ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

VIEW ALL

Read Next Story