ನಿಂಬೆ ರಸ ಮತ್ತು ತೆಂಗಿನ ಎಣ್ಣೆ

ಕೊಬ್ಬರಿ ಎಣ್ಣೆ ಕೂದಲಿಗೆ ಪ್ರಮುಖ ಔಷಧಿ ಎಂದು ಪರಿಗಣಿಸಲಾಗಿದೆ.

Chetana Devarmani
Apr 24,2023

ನಿಂಬೆ ರಸ ಮತ್ತು ತೆಂಗಿನ ಎಣ್ಣೆ

ಇದು ಕೂದಲು ಉದುರುವಿಕೆಯನ್ನು ಹೋಗಲಾಡಿಸುತ್ತದೆ.

ನಿಂಬೆ ರಸ ಮತ್ತು ತೆಂಗಿನ ಎಣ್ಣೆ

ಈ ಎಣ್ಣೆಗೆ ನಿಂಬೆ ರಸವನ್ನು ಬೆರೆಸಿ ಹಚ್ಚಿದರೆ ಕೂದಲು ಕಪ್ಪಾಗುವುದು.

ನಿಂಬೆ ರಸ ಮತ್ತು ತೆಂಗಿನ ಎಣ್ಣೆ

ಕೂದಲಿನ ಆರೋಗ್ಯವನ್ನು ಸುಧಾರಿಸಲು ನಿಂಬೆಯನ್ನು ಯಾವಾಗಲೂ ಬಳಸಲಾಗುತ್ತದೆ.

ನಿಂಬೆ ರಸ ಮತ್ತು ತೆಂಗಿನ ಎಣ್ಣೆ

ಇದರಿಂದ ಡ್ಯಾಂಡ್ರಫ್ ಅನ್ನು ಸುಲಭವಾಗಿ ನಿವಾರಿಸಬಹುದು.

ನಿಂಬೆ ರಸ ಮತ್ತು ತೆಂಗಿನ ಎಣ್ಣೆ

ಜೊತೆಗೆ ಕೂದಲಿನ ಬೆಳವಣಿಗೆಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ.

ನಿಂಬೆ ರಸ ಮತ್ತು ತೆಂಗಿನ ಎಣ್ಣೆ

ನಿಂಬೆ ರಸ ಮತ್ತು ತೆಂಗಿನ ಎಣ್ಣೆಯನ್ನು ಬೆರೆಸಿ ತಲೆಗೆ ಹಚ್ಚಿ.

ನಿಂಬೆ ರಸ ಮತ್ತು ತೆಂಗಿನ ಎಣ್ಣೆ

ಇದರಿಂದ ಬಿಳಿ ಕೂದಲು ಕೆಲವೇ ದಿನಗಳಲ್ಲಿ ಕಪ್ಪಾಗುತ್ತದೆ.

VIEW ALL

Read Next Story