ನಿತ್ಯ 4 ರಿಂದ 5 ಎಲೆಯನ್ನು ಜಗಿದರೆ ದೂರವಾಗುವುದು ಕಾಯಿಲೆ

Ranjitha R K
Jan 26,2024

ಪೇರಳೆ ಹಣ್ಣಿನಲ್ಲಿ ಎರಡು ವಿಧ

ಚಳಿಗಾಲದಲ್ಲಿ ಹೇರಳವಾಗಿ ಸಿಗುವ ಹಣ್ಣುಗಳಲ್ಲಿ ಒಂದು ಪೇರಳೆ.ಪೇರಳೆ ಹಣ್ಣಿನಲ್ಲಿ ಎರಡು ವಿಧ ಒಂದು ಬಿಳಿ ಪೇರಳೆ ಇನ್ನೊಂದು ಕೆಂಪು ಪೇರಳೆ.

ಔಷಧೀಯ ಗುಣ

ಎರಡೂ ವಿಧದ ಪೇರಳೆ ಹಣ್ಣುಗಳು ಅನೇಕ ಆರೀತಿಯ ಪೌಷ್ಟಿಕಾಂಶಗಳನ್ನು ಹೊಂದಿರುತ್ತದೆ. ಪೇರಳೆ ಹಣ್ಣು ಮಾತ್ರವಲ್ಲ ಅದರ ಎಲೆಗಳು ಕೂಡಾ ಅನೇಕ ರೀತಿಯ ಔಷಧೀಯ ಗುಣಗಳನ್ನು ಹೊಂದಿರುತ್ತದೆ.

4 ರಿಂದ -5 ಪೇರಳೆ ಎಲೆ

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ರಿಂದ -5 ಪೇರಳೆ ಎಲೆಗಳನ್ನು ಸೇವಿಸಿದರೆ, ಇದು ಮಧುಮೇಹದಂತಹ ಗಂಭೀರ ಸಮಸ್ಯೆಗಳು ಬುಡದಿಂದಲೇ ದೂರವಾಗುತ್ತದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ :

ಪೇರಳೆ ಎಲೆಗಳು ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

ಅಲ್ಸರ್ ಗೆ ಮದ್ದು :

ಪೇರಳೆ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಕಂಡುಬರುತ್ತವೆ. ಇದು ಪೆಪ್ಟಿಕ್ ಅಲ್ಸರ್ ಅನ್ನು ತಡೆಗಟ್ಟುವಲ್ಲಿ ಇದು ತುಂಬಾ ಪರಿಣಾಮಕಾರಿಯಾಗಿದೆ.

ತೂಕವನ್ನು ಕಳೆದುಕೊಳ್ಳುವಲ್ಲಿ ಸಹಾಯಕ :

ನಿತ್ಯ ಮುಂಜಾನೆ ಪೇರಳೆ ಎಲೆಗಳ ಚಹಾವನ್ನು ಕುಡಿಯುತ್ತಾ ಬಂದರೆ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಹೃದಯದ ಆರೋಗ್ಯಕ್ಕೆ :

ಪೇರಳೆ ಎಲೆಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರೊಂದಿಗೆ ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.ಪೇರಳೆ ಎಲೆ ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.


ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story