ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರನ್ನು ಕುಡಿದರೆ ಸಿಗುವುದು ಈ ಲಾಭ

Published by: Zee Team | Nov 17, 2023

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದು.

Published by: Zee Team | Nov 17, 2023

ಕೊತ್ತಂಬರಿ ನೀರು ಜೀರ್ಣಾಂಗ ವ್ಯವಸ್ಥೆಯನ್ನು ನಿಯಂತ್ರಣದಲ್ಲಿ ಇಡಲು ಸಹಾಯಾ ಮಾಡುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

Published by: Zee Team | Nov 17, 2023

ಕೊತ್ತಂಬರಿ ನೀರು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಇದು ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

Published by: Zee Team | Nov 17, 2023

ತೂಕ ಇಳಿಸಿಕೊಳ್ಳುವವರಿಗೆ ಕೊತ್ತಂಬರಿ ನೀರೂ ಬಹಳ ಪ್ರಯೋಜನಕಾರಿ. ಇದರಲ್ಲಿರುವ ನಾರಿನಂಶ ಹೊಟ್ಟೆಯನ್ನು ದೀರ್ಘಕಾಲದವರೆಗೆ ತುಂಬಿರುತ್ತದೆ.

Published by: Zee Team | Nov 17, 2023

ಕೊತ್ತಂಬರಿಯಲ್ಲಿರುವ ಉರಿಯುತದ ಗುಣ ಲಕ್ಷಣಗಳು ಆಸಿಡಿಟಿಯನ್ನು ಕಡಿಮೆ ಮಾಡುತ್ತದೆ. ಖಾಲಿ ಹೊಟ್ಟೆಗೆ ಇದನ್ನೂ ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ದೂರವಿಡುತ್ತದೆ.

Published by: Zee Team | Nov 17, 2023

ಕೊತ್ತಂಬರಿ ಬೀಜದಲ್ಲಿರುವ ಖನಿಜಗಳು ಮತ್ತು ವಿಟಮಿನ್ ಗಳು ದೇಹವನ್ನು ಸೊಂಕುಗಳಿಂದ ರಕ್ಷಿಸುತ್ತದೆ. ಇದರ ನೀರು ಥೈರಾಯ್ಡ್ ನಿಯಂತ್ರಣಕ್ಕೆ ಸಹಕಾರಿ.

Published by: Zee Team | Nov 17, 2023

ಕೊತ್ತಂಬರಿ ಬೀಜದ ನೀರನ್ನು ನಿತ್ಯ ಕುಡಿಯುವುದರಿಂದ ಚರ್ಮ ಹೊಳೆಯುತ್ತದೆ. ಇದು ರಕ್ತವನ್ನು ಶುದ್ದಿಕರಿಸುತ್ತದೆ.

Published by: Zee Team | Nov 17, 2023

ಒಂದು ಲೋಟ ನೀರಿಗೆ 2 ಚಮಚ ಕೊತ್ತಂಬರಿ ಬೀಜಗಳನ್ನು ಹಾಕಿ ಕುದಿಸಿ. ಈ ನೀರನ್ನು ತಣ್ಣಗಾದ ನಂತರ ಸೋಸಿಕೊಳ್ಳಿ. ರುಚಿಗೆ ಒಂದು ಚಮಚ ಜೇನು ತುಪ್ಪ ಸೇರಿಸಿಕೊಳ್ಳಿ.

Published by: Zee Team | Nov 17, 2023

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

Published by: Zee Team | Nov 17, 2023

VIEW ALL

Read Next Story