ಕರ್ಪೂರದ ನೀರಿನಿಂದ ಸ್ನಾನ ಮಾಡಿದರೆ ಏನಾಗುತ್ತೆ ಗೊತ್ತಾ?


ಕರ್ಪೂರ ಎಂದರೆ ಒಳ್ಳೆಯ ವಾಸನೆ. ಕರ್ಪೂರವನ್ನು ಬೆಳಗಿಸದೆ ಯಾವುದೇ ಪೂಜೆ ಪೂರ್ಣಗೊಳ್ಳುವುದಿಲ್ಲ


ಕರ್ಪೂರ ಬೆರೆಸಿದ ನೀರಿನಿಂದ ಸ್ನಾನ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು.


ಬೆವರಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕರ್ಪೂರದ ನೀರಿನಿಂದ ಸ್ನಾನ ಮಾಡುವುದು ಪ್ರಯೋಜನಕಾರಿ


ಕರ್ಪೂರದ ವಾಸನೆಯನ್ನು ಆಘ್ರಾಣಿಸುವುದರಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ


ಯಾವುದೇ ರೀತಿಯ ಸುಗಂಧ ದ್ರವ್ಯಗಳನ್ನು ಬಳಸಿದರೂ, ಅವುಗಳ ಪರಿಣಾಮವು ಅಲ್ಪಾವಧಿಗೆ ಮಾತ್ರ.


ಕರ್ಪೂರದ ನೀರಿನಿಂದ ಸ್ನಾನ ಮಾಡುವುದರಿಂದ ದಿನವಿಡೀ ತಾಜಾತನವನ್ನು ಕಾಪಾಡಿಕೊಳ್ಳಬಹುದು


ಕರ್ಪೂರದಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ಬಯೋಟಿಕ್ ಗುಣಗಳು ಹೇರಳವಾಗಿವೆ.


ಇವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಯುತ್ತವೆ. ಅದರಲ್ಲೂ ಚರ್ಮದ ಮೇಲಿನ ತುರಿಕೆ, ದದ್ದುಗಳು ಮತ್ತು ಮೊಡವೆಗಳಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ.

VIEW ALL

Read Next Story