ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿದೆ
ಕೂದಲಿನ ಆರೋಗ್ಯಕ್ಕೆ ಕೆಲವು ಮನೆ ಮದ್ದುಗಳನ್ನು ಬಳಸಬಹುದು.
ಕೂದಲಿನ ಆರೋಗ್ಯಕ್ಕೆ ಖರ್ಜೂರ ಅತ್ಯಂತ ಲಾಭದಾಯಕವಾಗಿರಲಿದೆ.
ಖರ್ಜೂರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಐರನ್ ಅಂಶ ಇರುತ್ತದೆ. ಇದು ರಕ್ತದ ಹರಿವನ್ನು ಸುಗಮಗೊಳಿಸುತ್ತದೆ. ಹೀಗಾಗಿ ಕೂದಲು ಉದುರುವುದನ್ನು ತಡೆಗಟ್ಟಬಹುದು.
ಇದರಲ್ಲಿರುವ ವಿಟಮಿನ್ ಬಿ ಕೂದಲಿನ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ.
ಖರ್ಜೂರ ಸೇವನೆಯಿಂದ ಆರೋಗ್ಯಕ್ಕೆ ಅನೇಕ ರೀತಿಯ ಲಾಭವಾಗುತ್ತದೆ.
ಖರ್ಜೂರ ಸೇವನೆಯಿಂದ ಜೀರ್ಣಕಾರಿ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಮಲಬದ್ದತೆಯ ಸಮಸ್ಯೆಯನ್ನು ನಿವಾರಿಸುತ್ತದೆ.
ಕೂದಲಿನ ಆರೋಗ್ಯಕ್ಕೆ ಖರ್ಜೂರವನ್ನು ನೆನೆಸಿಟ್ಟು ಸೇವಿಸಬೇಕು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.