ಇದರಲ್ಲಿ ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿದೆ, ಇದು ಮುಟ್ಟಿನ ಸೆಳೆತದಿಂದ ಪರಿಹಾರ ನೀಡುತ್ತದೆ.
ವಾಲ್‌ನಟ್ಸ್, ಬಾದಾಮಿ ಮತ್ತು ಗೋಡಂಬಿಗಳಂತಹ ಡ್ರೈ ಪ್ರೂಟ್ಸ್ನಲ್ಲಿ ಒಮೆಗಾ-3 ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ, ಇದು ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಅರಿಶಿನ ಕರ್ಕ್ಯುಮಿನ್ ಎಂಬ ಅಂಶವನ್ನು ಒಳಗೊಂಡಿದ್ದು. ಇದು ಉರಿಯೂತವನ್ನು ನಿವಾರಿಸಲು ಮತ್ತು ನಿಮ್ಮ ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಡಾರ್ಕ್ ಚಾಕೊಲೇಟ್‌ನಲ್ಲಿ ಮೆಗ್ನೀಸಿಯಮ್‌ನ ಸಮೃದ್ದವಾಗಿದೆ, ಇದು ನೋವನ್ನು ತಡೆಯುವ ಮೂಲಕ ಸ್ನಾಯುಗಳಿಗೆ ವಿಶ್ರಾಂತಿ ನೀಡುತ್ತದೆ.
ಶುಂಠಿಯು ಸ್ನಾಯುಗಳನ್ನು ವಿಶ್ರಾಂತಿ ಗೊಳಿಸಲು ಮತ್ತು ಮುಟ್ಟಿನ ಸೆಳೆತದಿಂದ ಪರಿಹಾರ ನೀಡುವಲ್ಲಿ ಅತ್ಯಂತ ಸಹಾಯಕಾರಿ.
ರಾತ್ರಿಯಿಡೀ ನೆನೆಸಿದ ಒಣದ್ರಾಕ್ಷಿಮತ್ತು ಕೇಸರ್-ನೀರನ್ನು ಸೇವಿಸುವುದರಿಂದ ಮೂಡ್ ಸ್ವಿಂಗ್ಗಳು ಮತ್ತು ನೋವನ್ನು ಕಡಿಮೆ ಮಾಡುತ್ತದೆ.
ಅನಾನಸ್ ಮುಟ್ಟಿನ ಸೆಳೆತವನ್ನು ಕಡಿಮೆ ಮಾಡಲು ಮತ್ತು ಉಬ್ಬುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಾಳೆಹಣ್ಣು ಸ್ನಾಯುಗಳನ್ನು ವಿಶ್ರಾಂತಿ ಮಾಡಲು ಮತ್ತು ಸೆಳೆತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.