Chia Seeds: ಚಿಯಾ ಬೀಜಗಳು ಹೆಚ್ಚಿನ ಫೈಬರ್ ಹೊಂದಿರುತ್ತವೆ, ಹಾಗೂ ಮೊಸರು ಹೆಚ್ಚಿನ ಪ್ರೋಟೀನ್ ಅಂಶವನ್ನು ಹೊಂದಿದೆ. ಇವೆರಡರ ಮಿಶ್ರಣವನ್ನು ತಿನ್ನುವುದರಿಂದ ತೂಕವನ್ನು ನಿಯಂತ್ರಿಸಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.