ದಾಸವಾಳ

ಈ ಹೂವನ್ನು ತೆಂಗಿನ ಎಣ್ಣೆಯಲ್ಲಿ ಕುದಿಸಿ ಹಚ್ಚಿದರೆ ಒಂದೇ ಒಂದು ಬಿಳಿ ಕೂದಲು ಉಳಿಯುವುದಿಲ್ಲ!

ದಾಸವಾಳ

ದಾಸವಾಳದ ಹೂವನ್ನು ಕೂದಲು ಮತ್ತು ತ್ವಚೆಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ದಾಸವಾಳ

ದಾಸವಾಳದ ಹೂವುಗಳನ್ನು ತೆಂಗಿನ ಎಣ್ಣೆಯಲ್ಲಿ ಕುದಿಸಿ ತಲೆಗೆ ಹಚ್ಚುವುದರಿಂದ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗು ಆರಂಭಿಸುತ್ತದೆ.

ದಾಸವಾಳ

ಈ ಹೂವಿನಲ್ಲಿ ಅನೇಕ ವಿಧದ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕ ಗುಣಗಳಿವೆ. ಇದನ್ನು ನೀವು ಅನೇಕ ವಿಧಗಳಲ್ಲಿ ಬಳಸಬಹುದು.

ದಾಸವಾಳ

ಕಾಂತಿಯುತ ತ್ವಚೆಗಾಗಿ ದಾಸವಾಳದ ಹೂವನ್ನು ರುಬ್ಬಿಕೊಂಡು ಅದಕ್ಕೆ ಸ್ವಲ್ಪ ಮೊಸರು ಅಥವಾ ಜೇನುತುಪ್ಪ ಸೇರಿಸಿ. ಈ ಫೇಸ್‌ ಪ್ಯಾಕ್‌ ಹಚ್ಚಿಕೊಂಡು 15 ರಿಂದ 20 ನಿಮಿಷಗಳ ಕಾಲ ಬಿಟ್ಟು. ಮುಖ ತೊಳೆಯಿರಿ.

ದಾಸವಾಳ

ದಾಸವಾಳದ ಹೂವನ್ನು ಒಣಗಿಸಿ ಪುಡಿಮಾಡಿ ಅದಕ್ಕೆ ರೋಸ್ ವಾಟರ್ ಸೇರಿಸಿ ಫೇಸ್‌ ಪ್ಯಾಕ್‌ ಹಚ್ಚಿಕೊಳ್ಳಬಹುದು. ಇದು ಮೊಡವೆ ಕಲೆಯನ್ನು ಹೋಗಲಾಡಿಸುತ್ತದೆ.

ದಾಸವಾಳ

ದಾಸವಾಳದ ಹೂವನ್ನು ರುಬ್ಬಿ ಅದಕ್ಕೆ ತೆಂಗಿನೆಣ್ಣೆ ಅಥವಾ ಮೊಸರು ಸೇರಿಸಿ 25 ರಿಂದ 30 ನಿಮಿಷಗಳ ಕಾಲ ಹಾಗೆಯೇ ಬಿಡಿ. ಈ ಪೇಸ್ಟ್ ಅನ್ನು ಕೂದಲಿಗೆ ಬುಡದಿಂದ ತುದಿಯವರೆಗೆ ಹಚ್ಚಿಕೊಳ್ಳಿ.

ದಾಸವಾಳ

20 ನಿಮಿಷ ಬಿಟ್ಟು ಸೌಮ್ಯವಾದ ಶಾಂಪೂ ಬಳಸಿ ತಲೆ ಸ್ನಾನ ಮಾಡಿ. ಇದರಿಂದ ಕೂದಲು ಮೃದುವಾಗುತ್ತದೆ ಮತ್ತು ಹೊಳೆಪು ಬರುತ್ತದೆ.

ದಾಸವಾಳ

ದಾಸವಾಳದ ಹೂಗಳನ್ನು ನೀರಿನಲ್ಲಿ ಕುದಿಸಿ ತಣ್ಣಗಾಗಿಸಿ ಮತ್ತು ಶಾಂಪೂ ಜೊತೆ ಮಿಶ್ರಣ ಮಾಡಿ ಬಳಸಬಹುದು. ಇದರಿಂದ ಕೂದಲಿಗೆ ನೈಸರ್ಗಿಕ ಹೊಳಪನ್ನು ನೀಡುತ್ತದೆ.

ದಾಸವಾಳ

ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story