ಮನೆಯಲ್ಲಿರುವ ಈ ಪದಾರ್ಥಗಳಿಂದ ಪಿಗ್ಮೆಂಟೇಶನ್ ಸಮಸ್ಯೆಗೆ ಹೇಳಿ ಗುಡ್ ಬೈ!

Yashaswini V
Aug 02,2024

ಅರಿಶಿನ

ಹಸಿ ಹಾಲಿನಲ್ಲಿ ಅರಿಶಿನ ಬೇರೆ ಹಚ್ಚಿ ಅದು ಒಣಗಿದ ಬಳಿಕ ವೃತ್ತಾಕಾರದಲ್ಲಿ ಮಸಾಜ್ ಮಾಡುತ್ತಾ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.

ನಿಂಬೆ ರಸ

ನಿಂಬೆ ರಸವನ್ನು ಮುಖಕ್ಕೆ ಹಚ್ಚಿ 20 ನಿಮಿಷಗಳ ಬಳಿಕ ಬೆಚ್ಚಗಿನ ನೀರಿನಿಂದ ಮುಖ ತೊಳೆಯುವುದರಿಂದ ಪಿಗ್ಮೆಂಟೇಶನ್ ನಿವಾರಣೆಯಾಗುತ್ತದೆ.

ಆಪಲ್ ಸೈಡರ್ ವಿನೆಗರ್

ನೀರಿನೊಂದಿಗೆ ಆಪಲ್ ಸೈಡರ್ ವಿನೆಗರ್ ಅನ್ನು ಸಮಪ್ರಮಾಣದಲ್ಲಿ ಬೆರೆಸಿ ಮುಖಕ್ಕೆ ಹಚ್ಚಿ. ನಿತ್ಯ ಒಂದು ಬಾರಿ ಈ ಕೆಲಸ ಮಾಡುವುದರಿಂದ ಪಿಗ್ಮೆಂಟೇಶನ್ ನಿಂದ ಪರಿಹಾರ ದೊರೆಯುತ್ತದೆ.

ಬಾದಾಮಿ

ಬಾದಾಮಿ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ 5 ನಿಮಿಷಗಳ ಬಳಿಕ ಫೇಸ್ ವಾಶ್ ಮಾಡಿ. ನಿಯಮಿತವಾಗಿ ಈ ಟಿಪ್ಸ್ ಅನುಸರಿಸುವುದರಿಂದ ಕೆಲವೇ ದಿನಗಳಲ್ಲಿ ಪಿಗ್ಮೆಂಟೇಶನ್ ನಿವಾರಿಸಬಹುದು.

ಪೇರಲ

ಪೇರಲವನ್ನು ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ 20 ನಿಮಿಷಗಳ ಬಳಿಕ ಫೇಸ್ ವಾಶ್ ಮಾಡಿ.

ಬಾಳೆಹಣ್ಣು

ಚೆನ್ನಾಗಿ ಕಳಿತ ಬಾಳೆಹಣ್ಣಿನ ಸಿಪ್ಪೆಯನ್ನು ಪಿಗ್ಮೆಂಟೇಶನ್ ಪೀಡಿತ ಪ್ರದೇಶದಲ್ಲಿ ನಯವಾಗಿ ಉಜ್ಜಿ ಮಸಾಜ್ ಮಾಡಿ. 15 ನಿಮಿಷಗಳ ಬಳಿಕ ಫೇಸ್ ವಾಶ್ ಮಾಡಿ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story