ಮೊಸರು ಮದುವೆಯಲ್ಲಿನ ಮೂಳೆಗಳನ್ನು ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ. ಆದರೆ ಮಳೆಗಾಲದಲ್ಲಿ ಮೊಸರು ಸೇವನೆ ಮಾಡಬಹುದೇ ಎಂಬುದೊಂದು ಪ್ರಶ್ನೆ.
ತಜ್ಞರ ಪ್ರಕಾರ ಮಳೆಗಾಲದಲ್ಲಿ ಮೊಸರು ತಿನ್ನೋದು ಒಳ್ಳೆಯದು ಅದಕ್ಕೆ ಕೆಲವು ಪ್ರಯೋಜನಗಳಿವೆ.
ಮಳೆಗಾಲದಲ್ಲಿ ದಿನಕ್ಕೆ ಎರಡು ಬಾರಿ 200 ಗ್ರಾಂ ಮೊಸರು ತಿನ್ನುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಮೊಸರಿನ ವಿಟಮಿನ್ ಡಿ, ಪ್ರಕೃತಿ ಮತ್ತು ಕ್ಯಾಲ್ಸಿಯಂ ಅಂತ ಪೋಷಕಾಂಶಗಳು ಇರುವುದರಿಂದ ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಮಳೆಗಾಲದಲ್ಲಿ ಮಾತ್ರವಲ್ಲದೆ ಬೇರೆ ಯಾವ ಋತುಮಾನದಲ್ಲಿ ಸೇವಿಸಿದರೆ ಆರೋಗ್ಯದಲ್ಲಿ ಮೊಸರು ಪ್ರಮುಖ ಪಾತ್ರ ವಹಿಸುತ್ತದೆ.
ಇದು ಕ್ಯಾಲ್ಸಿಯಂ ಮತ್ತು ಫಾಸ್ಪರಸನ್ನು ಸಮೃದ್ಧವಾಗಿ ಹೊಂದಿದ್ದು, ಮೂಳೆ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಇದು ಉತ್ತಮ ಕಾಲೇಜುಗಳನ್ನು ಹೆಚ್ಚಿಸುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುತ್ತದೆ.
ಆದರೆ ಮೊಸರಿನಿಂದ ಅಲರ್ಜಿ ಮತ್ತು ಅಸ್ವಸ್ಥತೆಯ ಅನುಭವ ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.