ಬ್ಲ್ಯಾಕ್ ಟೀ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದನ್ನು ಪ್ರತಿದಿನ ಕುಡಿಯುವುದರಿಂದ ದೀರ್ಘಕಾಲದ ಕಾಯಿಲೆಗಳು ಕಡಿಮೆಯಾಗುತ್ತದೆ.
ಬ್ಲ್ಯಾಕ್ ಟೀ ಕುಡಿಯುವುದರಿಂದ ಹೃದಯಾಘಾತವನ್ನು ತಡಯಬಹುದು.
ಬೆಳಿಗ್ಗೆ ಬ್ಲ್ಯಾಕ್ ಟೀ ಕುಡಿದರೆ ದೇಹದ ತೂಕ ನಿಯಂತ್ರಣದಲ್ಲಿರುತ್ತದೆ. ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.
ಬ್ಲ್ಯಾಕ್ ಟೀ ಯಲ್ಲಿರುವ ಔಷಧೀಯ ಅಂಶಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ತಮುಖ ಪಾತ್ರವಹಿಸುತ್ತದೆ.
ಕರುಳಿನ ಆರೋಗ್ಯವನ್ನು ಸುಧಾರಿಸಲು ಬ್ಲ್ಯಾಕ್ ಟೀ ಸಹಾಯ ಮಾಡುತ್ತದೆ. ಇದಲ್ಲದೆ, ಹೊಟ್ಟೆಯ ಸಮಸ್ಯೆಗಳನ್ನು ತೆಗೆದುಹಾಖಲಾಗುತ್ತದೆ.
ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರಿಗೂ ಬ್ಲ್ಯಾಕ್ ಟೀ ಒಳ್ಳೆಯದು.