1. ಬ್ರಹ್ಮ ಮುಹೂರ್ತದಲ್ಲಿ ಈ ಕೆಲಸ ಮಾಡಬೇಡಿ...ಇಲ್ದಿದ್ರೆ ಆಯಸ್ಸು ಕಡಿಮೆಯಾಗುತ್ತೆ!
2. ಗರುಡ ಪುರಾಣದಲ್ಲಿ ಜೀವನಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಲಾಗಿದೆ. ಅವುಗಳನ್ನು ಅನುಸರಿಸಿದರೆ ಇಡೀ ಜೀವನವೇ ಸುಖಮಯವಾಗುತ್ತದೆ (Lifestyle News In Kannada).
3. ಗರುಡ ಪುರಾಣದ ಪ್ರಕಾರ ಬೆಳಗ್ಗೆ ತಡವಾಗಿ ಏಳುವುದರಿಂದ ಆಯಸ್ಸು ಕಡಿಮೆಯಾಗುತ್ತದೆ. ಗರುಡ ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ಬ್ರಹ್ಮ ಮುಹೂರ್ತದಲ್ಲಿ ಏಳಬೇಕು.
4. ಗರುಡ ಪುರಾಣದ ಪ್ರಕಾರ ರಾತ್ರಿ ವೇಳೆ ಮೊಸರನ್ನು ಸೇವಿಸಬಾರದು. ಮೊಸರು ತಂಪು ಗುಣಧರ್ಮ ಹೊಂದಿದೆ.
5. ಇಂತಹ ಪರಿಸ್ಥಿತಿಯಲ್ಲಿ ರಾತ್ರಿಯಲ್ಲಿ ಇದನ್ನು ಸೇವಿಸುವುದರಿಂದ ಹಲವಾರು ರೋಗಗಳು ಬರುವ ಸಾಧ್ಯತೆ ಇರುತ್ತದೆ. ಇದು ವಯಸ್ಸಿನ ಮೇಲೂ ಕೂಡ ಪರಿಣಾಮ ಬೀರುತ್ತದೆ.
6. ಒಬ್ಬ ವ್ಯಕ್ತಿ ಸ್ಮಶಾನದ ಹೊಗೆಯನ್ನು ಸೇವಿಸಬಾರದು, ಇದರಿಂದ ಆ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾಗಬಹುದು ಮತ್ತು ಆತನ ಆಯಸ್ಸು ಕಡಿಮೆಯಾಗುವ ಸಾಧ್ಯತೆ ಇದೆ.
7. ಗರುಡ ಪುರಾಣದ ಪ್ರಕಾರ, ಬೆಳಗ್ಗೆ ದೈಹಿಕ ಸಂಬಂಧ ಬೆಸೆಯಬಾರದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಶಾರೀರಿಕ ಸಂಬಂಧ ಬೆಳೆಸುವುದರಿಂದ ಆಯಸ್ಸು ಕಡಿಮೆಯಾಗುತ್ತದೆ.
8. ವ್ಯಕ್ತಿ ಒಣ ಅಥವಾ ಹಳಸಿದ ಮಾಂಸ ಸೇವನೆಯಿಂದ ದೂರ ಉಳಿಯಬೇಕು, ಅದರಿಂದ ಕ್ಯಾನ್ಸರ್ ನಂತಹ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ.
9. ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮಾಹಿತಿಯನ್ನು ಆಧರಿಸಿದೆ. ಜೀ ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ