ರಾತ್ರಿ ಮಲಗುವ ಮುನ್ನ ಪಾದಗಳಿಗೆ ಎಣ್ಣೆ ಮಸಾಜ್ ಮಾಡಿದರೆ ಸಿಗುವುದು ಈ ಲಾಭ

Published by: Ranjitha R K | Oct 10, 2024

ನಿತ್ಯ ರಾತ್ರಿ ಮಲಗುವ ಮುನ್ನ ಪಾದಗಳಿಗೆ ಉಗುರು ಬೆಚ್ಚಗಿನ ಎಣ್ಣೆ ಹಚ್ಚಿ ಮಸಾಜ್ ಮಾಡಿದರೆ ಅನೇಕ ರೀತಿಯಲ್ಲಿ ಪ್ರಯೋಜನವಾಗುವುದು.

Published by: Ranjitha R K | Oct 10, 2024

ರಾತ್ರಿ ಸರಿಯಾಗಿ ನಿದ್ದೆ ಬರುತ್ತಿಲ್ಲ ಎಂದಾದರೆ ಪಾದಗಳಿಗೆ ಉಗುರು ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಉತ್ತಮ ನಿದ್ದೆ ಬರುತ್ತದೆ.

Published by: Ranjitha R K | Oct 10, 2024

ಮುತ್ತಿನ ಸಂದರ್ಭದಲ್ಲಿ ಮಹಿಳೆಯರಿಗೆ ತೀವ್ರ ನೋವು ಮತ್ತು ಸೆಳೆತ ಕಾಣಿಸಿಕೊಳ್ಳುತ್ತದೆ. ಇದರ ನಿವಾರಣೆಗೆ ಉಗುರು ಬೆಚ್ಚಗಿನ ಎಣ್ಣೆಯ ಮಸಾಜ್ ಮಾಡಬಹುದು.

Published by: Ranjitha R K | Oct 10, 2024

ಪ್ರತಿ ರಾತ್ರಿ ಪಾದದ ಅಡಿಗೆ ಸಾಸಿವೆ ಎಣ್ಣೆಯ ಮಸಾಜ್ ಮಾಡಿದರೆ ಒತ್ತಡ ಕಡಿಮೆಯಾಗುತ್ತದೆ.

Published by: Ranjitha R K | Oct 10, 2024

ಮುಖದ ಮೇಲಿನ ಅಕ್ಲೆಗಳು ಮಾಯವಾಗಿ ತ್ವಚೆಯ ಕಾಂತಿ ಹೆಚ್ಚುತ್ತದೆ.

Published by: Ranjitha R K | Oct 10, 2024

ದೇಹದಲ್ಲಿ ರಕ್ತ ಪರಿಚಲನೆ ಹೆಚ್ಚುತ್ತದೆ. ದೇಹವನ್ನು ಆರೋಗ್ಯವಗಿದಳು ಇದು ಸಹಾಯ ಮಾಡುತ್ತದೆ.

Published by: Ranjitha R K | Oct 10, 2024

ದೇಹದ ನೋವಿನಿಂದ ಪರಿಹಾರ ಸಿಗುತ್ತದೆ.

Published by: Ranjitha R K | Oct 10, 2024

ಸೂಚನೆ:ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ

Published by: Ranjitha R K | Oct 10, 2024

VIEW ALL

Read Next Story