ಪ್ರತಿದಿನ ಒಂದು ಕಪ್ ಮಾವಿನ ಹಣ್ಣಿನ ರಸವನ್ನು ಹಾಲಿನೊಂದಿಗೆ ಸಮನಾಗಿ ಜೇನುತುಪ್ಪದೊಂದಿಗೆ ಸೇವಿಸಿದರೆ ಜ್ಞಾಪಕಶಕ್ತಿ ಹೆಚ್ಚುತ್ತದೆ
ಹಸಿ ಶುಂಠಿ, ಕೆಲವು ಜೀರಿಗೆ ಮತ್ತು ಕಲ್ಲುಸಕ್ಕರೆಯನ್ನು ಜಗಿಯುವುದರಿಂದ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ.
ಮೂರು ಚಮಚ ಪೇರಲದ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಪ್ರತಿದಿನ ಸೇವಿಸಿದರೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ.
ಏಲಕ್ಕಿಯನ್ನು ಹಾಲಿಗೆ ಸೇರಿಸಿ ಕುದಿಸಿ ಎರಡು ಅಥವಾ ಮೂರು ಚಮಚ ಜೇನುತುಪ್ಪ ಸೇರಿಸಿ ಕುಡಿದರೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ.
ನೆನೆಸಿದ ಬಾದಾಮಿಯನ್ನು ಬೆಳಿಗ್ಗೆ ಬೇಗ ತಿನ್ನುವುದರಿಂದ ಜ್ಞಾಪಕ ಶಕ್ತಿ ಹೆಚ್ಚುತ್ತದೆ.
ಪ್ರತಿನಿತ್ಯ ಯೋಗ ಮತ್ತು ಧ್ಯಾನ ಮಾಡುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ.