ಇವುಗಳಲ್ಲಿ ಉತ್ಕರ್ಷಣ ನಿರೋಧಕಗಳು, ಪೊಟ್ಯಾಸಿಯಮ್, ಫೈಬರ್, ವಿಟಮಿನ್ ಬಿ 6 ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ.
ಹಳದಿ ಬಾಳೆಹಣ್ಣುಗಳಿಗಿಂತ ಕಪ್ಪು ಬಾಳೆಹಣ್ಣುಗಳು ಜೀರ್ಣಿಸಿಕೊಳ್ಳಲು ತುಂಬಾ ಸುಲಭ.
ಕಪ್ಪು ಬಾಳೆಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಕಪ್ಪು ಬಾಳೆಹಣ್ಣಿನಲ್ಲಿರುವ ಫೈಬರ್ ಹೊಟ್ಟೆಯ ಆರೋಗ್ಯಕ್ಕೆ ಒಳ್ಳೆಯದು.
ಜೀವಕೋಶದ ಹಾನಿಯನ್ನು ಕಡಿಮೆ ಮಾಡಲು ಕಪ್ಪು ಬಾಳೆಹಣ್ಣುಗಳು ಬಹಳ ಪರಿಣಾಮಕಾರಿ.
ಕಪ್ಪು ಬಾಳೆಹಣ್ಣಿನಲ್ಲಿ ಇರುವ ಪೊಟ್ಯಾಸಿಯಮ್ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.