ರಾತ್ರಿ ಮಲಗುವ ಮೊದಲು ಸಿಹಿ ತಿನಿಸು ತಿನ್ನುವುದರಿಂದ ಉತ್ತಮ ನಿದ್ರೆಯನ್ನು ಪಡೆಯಬಹುದು ಎನ್ನಲಾಗುತ್ತದೆ.
ಮನೆಯಲ್ಲಿರುವ ಅಡಿಕೆಯನ್ನು ಅರಿದು ಅದನ್ನು ಕಣ್ಣಿನ ರೆಪ್ಪೆಗಳ ಮೇಲೆ ಹಚ್ಚುದರಿಂದ ಉತ್ತಮ ನಿದ್ರೆಗೆ ಸಹಾಯಕವಾಗಿದೆ.
ತಲೆಗೆ ಎಣ್ಣೆ ಹಚ್ಚಿ ಮಸಾಜ್ ಮಾಡುವುದರಿಂದಲೂ ಒಳ್ಳೆಯ ನಿದ್ರೆಯನ್ನು ಆನಂದಿಸಬಹುದು ಎನ್ನಲಾಗುತ್ತದೆ.
ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಪಡೆಯಬಹುದು ಎಂದು ಹೇಳಲಾಗುತ್ತದೆ.
ಮಲಗುವ ಅರ್ಧಗಂಟೆಗಳ ಮೊದಲು ಗ್ಯಾಜೆಟ್ಸ್ ಗಳಿಂದ ಅಂತರ ಕಾಯ್ದುಕೊಳ್ಳುವುದರಿಂದ ಉತ್ತಮ ನಿದ್ರೆ ಪಡೆಯಬಹುದು.
ನಿದ್ರಾಹೀನತೆ ಸಮಸ್ಯೆ ಇರುವವರು ಕುಳಿತು ರಾತ್ರಿ ಮಲಗುವ ಮೊದಲು ಕುಳಿತು ಪುಸ್ತಕ ಓಡುವುದರಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು ಎನ್ನಲಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.