ಪೇರಲ ಎಲೆಗಳ ಬಳಕೆಯಿಂದ ಆರೋಗ್ಯಕ್ಕಿದೆ ಈ 5 ಪ್ರಮುಖ ಪ್ರಯೋಜನ

Yashaswini V
Nov 16,2023

ಪೇರಲ

ಪೇರಲ ಹಣ್ಣನ್ನು ಸಾಮಾನ್ಯವಾಗಿ ಹೆಚ್ಚಾಗಿ ಸೀಬೆಹಣ್ಣು ಎಂದು ಕರೆಯಲಾಗುತ್ತದೆ. ನಮ್ಮಲ್ಲಿ ಬಹಳಷ್ಟು ಮಂದಿಗೆ ಪೇರಲ ಹಣ್ಣೆಂದರೆ ಬಲು ಪ್ರೀತಿ. ಆದರೆ, ಇದರ ಎಲೆಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ಕೆಲವೇ ಜನರಿಗಷ್ಟೇ ತಿಳಿದಿದೆ.

ಪೇರಲ ಎಲೆ

ಪೇರಲ ಎಲೆಗಳಲ್ಲಿರುವ ಆಂಟಿಆಕ್ಸಿಡೆಂಟ್, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳು ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ. ಇದರ ಐದು ಪ್ರಮುಖ ಪ್ರಯೋಜನಗಳೆಂದರೆ....

ಚರ್ಮದ ಆರೋಗ್ಯ

ತಾಜಾ ಪೇರಲ ಎಲೆಗಳ ರಸದಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಕೂದಲು

ಪೇರಲ ರಸದ ಬಳಕೆಯಿಂದ ಕೂದಲಿನ ಹಲವು ಸಾಮಸ್ಯೆಗಳನ್ನು ಬಗೆಹರಿಸಬಹುದು.

ಬಿಪಿ

ಪೇರಲ ಎಲೆಗಳನ್ನು ಚೆನ್ನಾಗಿ ತೊಳೆದು ಅದರ ಟೀ ತಯಾರಿಸಿ ಕುಡಿಯುವುದರಿಂದ ಬಿಪಿ ನಿಯಂತ್ರಿಸಬಹುದು.

ತೂಕ ಇಳಿಕೆ

ಪೇರಲ ಎಲೆಗಳಿಂದ ತಯಾರಿಸಿದ ಟೀ ಅನ್ನು ನಿಯಮಿತವಾಗಿ ಸೇವಿಸಿದರೆ ಆರೋಗ್ಯಕರವಾಗಿ ತೂಕ ಕಡಿಮೆ ಮಾಡಬಹುದು.

ಕೊಲೆಸ್ಟ್ರಾಲ್

ಪೇರಲ ಎಲೆಗಳ ಸೇವನೆಯಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story