White Hair Problem

ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

Chetana Devarmani
May 19,2023

White Hair Problem

ಆರೋಗ್ಯಕರ ಆಹಾರ ಕೂದಲಿನ ಆರೋಗ್ಯದಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

White Hair Problem

ಆಧುನಿಕ ಜೀವನಶೈಲಿಯನ್ನು ತ್ಯಜಿಸಬೇಕು.

White Hair Problem

ತೀವ್ರವಾದ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಹಲವಾರು ಮನೆಮದ್ದುಗಳನ್ನು ಅನುಸರಿಸಬೇಕು.

White Hair Problem

ಅವುಗಳನ್ನು ಅನುಸರಿಸುವುದರಿಂದ ಬಿಳಿ ಕೂದಲಿನ ಸಮಸ್ಯೆಯಿಂದ ಸುಲಭವಾಗಿ ಮುಕ್ತಿ ಪಡೆಯಬಹುದು ಎನ್ನುತ್ತಾರೆ ತಜ್ಞರು.

White Hair Problem

ಕೂದಲಿನ ಸಮಸ್ಯೆಯನ್ನು ಕಡಿಮೆ ಮಾಡುವಲ್ಲಿ ಹಸುವಿನ ಹಾಲು ಕೂಡ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುತ್ತಾರೆ ಸೌಂದರ್ಯ ತಜ್ಞರು.

White Hair Problem

ಈ ಹಾಲನ್ನು ಕೂದಲಿಗೆ ಹಚ್ಚಿ 25 ನಿಮಿಷದ ನಂತರ ತೊಳೆದರೆ ಶೀಘ್ರದಲ್ಲೇ ಉತ್ತಮ ಫಲಿತಾಂಶ ಸಿಗುತ್ತದೆ.

White Hair Problem

ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ ಈ ಹೇರ್‌ಪ್ಯಾಕ್‌.

VIEW ALL

Read Next Story