2. ಸಾಮಾನ್ಯವಾಗಿ ಕೇಸರಿಯಲ್ಲಿ ಹಲವು ರೀತಿಯ ಪೋಷಕಾಂಶಗಳು ಕಂಡುಬರುತ್ತವೆ.
3. ಆದರೆ ಕೇಸರಿಯು ಪುರುಷರ ಅನೇಕ ರೀತಿಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
4. ಇಂತಹ ಪರಿಸ್ಥಿತಿಯಲ್ಲಿ, ಕೇಸರಿ ಪುರುಷರಿಗೆ ಹೇಗೆ ಪ್ರಯೋಜನಕಾರಿಯಾಗಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
5. ಕೇಸರಿಯನ್ನು ಸೇವಿಸುವುದರಿಂದ ಪುರುಷರ ದೈಹಿಕ ದೌರ್ಬಲ್ಯ ದೂರಾಗುತ್ತದೆ. ಏಕೆಂದರೆ ಕೇಸರಿಯು ದೇಹದ ಸ್ನಾಯುಗಳನ್ನು ದೃಢಪಡಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ನೀವು ಹಾಲಿನೊಂದಿಗೆ ಬೆರೆಸಿ ಕುಡಿಯಬಹುದು
6. ಕೇಸರಿ ಸೇವನೆಯಿಂದ ಶೀಘ್ರ ಸ್ಖಲನದ ಸಮಸ್ಯೆಯನ್ನು ನಿವಾರಿಸಬಹುದು ಎಂದು ನಿಮಗೆ ತಿಳಿದಿದೆಯೇ? ಮಾನಸಿಕ ಒತ್ತಡದಿಂದಾಗಿ ಅನೇಕ ಪುರುಷರಲ್ಲಿ ಈ ಸಮಸ್ಯೆ ಉಂಟಾಗುತ್ತದೆ.
7. ಕೇಸರಿಯನ್ನು ಸೇವಿಸುವುದರಿಂದ ಪುರುಷರಲ್ಲಿ ಲೈಂಗಿಕ ಬಯಕೆ ಹೆಚ್ಚಾಗುತ್ತದೆ. ಏಕೆಂದರೆ ಒತ್ತಡದ ಕಾರಣ ಪುರುಷರಲ್ಲಿ ಲೈಂಗಿಕ ಬಯಕೆ ಕಡಿಮೆಯಾಗುತ್ತದೆ.
8. ನೀವು ಪ್ರತಿದಿನ ಕೇಸರಿ ಸೇವಿಸಬೇಕು, ವೀರ್ಯದ ಸಂಖ್ಯೆಯನ್ನು ಹೆಚ್ಚಿಸುವಲ್ಲಿಯೂ ಕೂಡ ಕೇಸರಿ ತುಂಬಾ ಪ್ರಯೋಜನಕಾರಿಯಾಗಿದೆ.
9, ಕೇಸರಿ ಸೇವನೆಯಿಂದ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಯಿಂದ ನೀವು ದೂರವಿರಬಹುದು. ಏಕೆಂದರೆ ಕ್ರೋಸಿನ್ ಎಂಬ ಕ್ಯಾರೋಟಿನ್ ಕೇಸರಿಯಲ್ಲಿ ಕಂಡುಬರುತ್ತದೆ. ಇದು ಪುರುಷರಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ತಡೆಯಲು ಸಹಾಯ ಮಾಡುತ್ತದೆ.
10. ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ