ಮಾವಿನ ಪ್ರಯೋಜನಗಳು

ಇಂದು ರಾಷ್ಟ್ರೀಯ ಮಾವು ದಿನ, ಈ ಕಾರಣದಿಂದ ಮಾವಿನ ಪ್ರಯೋಜನಗಳನ್ನು ತಿಳಿಯಿರಿ

ಮಾವಿನ ಹಣ್ಣು ಪೊಟ್ಯಾಶಿಯಂ ಮೆಗ್ನೀಷಿಯಂ ಮತ್ತು ವಿಟಮಿನ್ ಸಿ ಅಂತಹ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ

ಮಾವಿನ ಹಣ್ಣು ರಕ್ತದ ಒತ್ತಡವನ್ನ ಸುಧಾರಿಸಲು ಸಹಾಯಮಾಡುತ್ತದೆ ಮತ್ತು ಇದರಲ್ಲಿರುವ ಮೆಗ್ನೀಷಿಯಂ ಥೈರಾಯಿಡ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ

ಪ್ರತಿ ವರ್ಷ ಜುಲೈ 22ರಂದು ರಾಷ್ಟ್ರೀಯ ಮಾಹುದಿನವನ್ನು ಆಚರಿಸುತ್ತಾರೆ ಮತ್ತು 1987ರಲ್ಲಿ ರಾಷ್ಟ್ರೀಯ ತೋಟಗಾರಿಕಾ ಮಂಡಳಿ ಈ ಕಲ್ಪನೆಯನ್ನು ಪ್ರಾರಂಭಿಸಿತು.

ಮಾವಿನ ಹಣ್ಣಿನಲ್ಲಿ ವಿಟಮಿನ್ ಬಿ6 ಹೇರಳವಾಗಿದ್ದು, ಇದು ಹಾರ್ಮೋನುಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಮಾವಿನ ಹಣ್ಣಿನಲ್ಲಿ ನೀರು ಹೇರಳವಾಗಿದ್ದು, ಜೀರ್ಣ ಕ್ರಿಯೆಯನ್ನು ಕಾಪಾಡಿಕೊಳ್ಳಲು ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಇದರಲ್ಲಿರುವ ವಿಟಮಿನ್ ಎ ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಇದರಲ್ಲಿರುವ ವಿಟಮಿನ್ ಸಿ ಕೂದಲು ಮತ್ತು ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ.

ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

VIEW ALL

Read Next Story