ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಮತ್ತು ಜೇನುತುಪ್ಪವನ್ನು ಬೆರೆಸಿ ಕುಡಿಯಬಹುದು.
ಬಾದಾಮಿ ರಾತ್ರಿ ನೆನೆಸಿ, ಬೆಳಿಗ್ಗೆ ಸೇವನೆ ಮಾಡಿದರೆ, ನಿಮ್ಮ ದೇಹ ದಿನವಿಡೀ ಚಟುವಟಿಕೆಯಿಂದ ಇರಲು ಸಹಾಯ ಮಾಡುತ್ತದೆ.
ಬೆಳಗಿನ ಆಹಾರದಲ್ಲಿ ಮೊಟ್ಟೆ, ಮೊಸರು, ಬಾದಾಮಿ ಸ್ಮೂಥಿ ಅಂತಹ ಆಹಾರಗಳನ್ನು ಸೇರ್ಪಡೆಗೊಳಿಸಿ
ಬೆಳಗಿನ ಸಂದರ್ಭದಲ್ಲಿ ಪ್ರೋಟೀನ್ ಯುಕ್ತ ಆಹಾರ ಸೇವನೆ ಬಹಳ ಮುಖ್ಯವಾಗುತ್ತದೆ
ವ್ಯಾಯಾಮ ನಿಮ್ಮನ್ನು ಮಾನಸಿಕವಾಗಿ ಆರೋಗ್ಯದಿಂದಿಡಲು ಸಹಾಯಮಾಡುತ್ತದೆ
ಬೆಳಗ್ಗೆ ಎದ್ದ ತಕ್ಷಣ ಕೆಲವೊಂದಿಷ್ಟು ಹೊತ್ತು ಸಮಯವನ್ನು ಯೋಗಾಸನ ಮಾಡಲು ಮೀಸಲಿಡಿ
ಬೆಳಗೆ ಎದ್ದು ಕೂಡಲೇ ಮೊಬೈಲ್ ಬಳಸುವ ಅಭ್ಯಾಸ ಬಿಟ್ಟು ಬಿಡಿ.
ಎದ್ದ ತಕ್ಷಣ ಸೂರ್ಯ ಕಿರಣಗಳು ಮುಖದ ಮೇಲೆ ಹಾಯಿಸಿಕೊಳ್ಳುವುದರಿಂದ ಮಾನಸಿಕ ಅರೋಗ್ಯ ಸ್ಥಿರವಾಗಿರುತ್ತದೆ