ಬಳಕುವ ಬಳ್ಳಿಯಂತಾದ ಕುಂಬಳಕಾಯಂತಿದ್ದ ಯುವತಿ! 7 ತಿಂಗಳಲ್ಲಿ 35 ಕೆಜಿ ತೂಕ ಇಳಿಸಿಕೊಂಡ ಸೀಕ್ರೆಟ್‌ ಇಷ್ಟೇ..

weight loss Journey: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ದೇಹದಬೊಜ್ಜನ್ನು ಕರಗಿಸಿಕೊಳ್ಳಲು ಕಠಿಣ ವ್ಯಾಯಾಮ ಮತ್ತು ಅಹಾರ ಕ್ರಮಗಳನ್ನು ಪಾಲಿಸುವವರನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವತಿ ಕೇವಲ ಏಳು ತಿಂಗಳಲ್ಲಿ ಸುಲಭವಾಗಿ 35 ಕೆಜಿ ತೂಕ ಇಳಿಸಿಕೊಂಡು ಇಂಟರ್‌ನೆಟ್‌ ನಲ್ಲಿ ಸಕ್ಕತ್‌ ವೈರಲ್‌ ಆಗಿದ್ದಾಳೆ.

ಬಳಕುವ ಬಳ್ಳಿಯಂತಾದ ಕುಂಬಳಕಾಯಂತಿದ್ದ ಯುವತಿ! 7 ತಿಂಗಳಲ್ಲಿ 35 ಕೆಜಿ ತೂಕ ಇಳಿಸಿಕೊಂಡ ಸೀಕ್ರೆಟ್‌ ಇಷ್ಟೇ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More