ಹೊಟ್ಟೆಯಲ್ಲಿ ಗ್ಯಾಸ್ ಮತ್ತು ಆಮ್ಲೀಯತೆ ಉಂಟಾಗಲು ನೀವು ಮಾಡುವ ಈ 6 ತಪ್ಪುಗಳೇ ಕಾರಣ..!

Acidity Remedies : ನಿಮ್ಮ ಈ 6 ಅಭ್ಯಾಸಗಳು ಹೊಟ್ಟೆಯಲ್ಲಿ ಅನಿಲ ಮತ್ತು ಆಮ್ಲೀಯತೆಯ ರಚನೆಗೆ ಕಾರಣವಾಗುತ್ತವೆ. ಅವುಗಳನ್ನು ಸುಧಾರಿಸುವುದರಿಂದ ನಿಮ್ಮ ಜೀರ್ಣಕ್ರಿಯೆಯ ಶಕ್ತಿ ಹೆಚ್ಚಾಗುತ್ತದೆ. ಒಂದು ವೇಳೆ ನಿಮಗೆ ನಿರಂತರವಾಗಿ ಗ್ಯಾಸ್ಟ್ರಿಕ್‌ ಆಗುತ್ತಿದ್ದರೆ ನಿಮ್ಮ ಅಭ್ಯಾಸವನ್ನು ಬದಲಾಯಿಸಿಕೊಳ್ಳಿ.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..

ಹೊಟ್ಟೆಯಲ್ಲಿ ಗ್ಯಾಸ್ ಮತ್ತು ಆಮ್ಲೀಯತೆ ಉಂಟಾಗಲು ನೀವು ಮಾಡುವ ಈ 6 ತಪ್ಪುಗಳೇ ಕಾರಣ..!

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.