ಮಗುವಿನ ಕೈ- ಕಾಲಿಗೆ ಕಪ್ಪು ದಾರ ಕಟ್ಟುತ್ತೀರಾ..? ನಿಲ್ಲಿಸಿ ಮೊದಲು ಅದರಿಂದ ಕೂಸಿಗೆ ಆಗುವ ಸಮಸ್ಯೆ ತಿಳಿದುಕೊಳ್ಳಿ.. 

Black Thread side effect on baby : ಮಗುವಿನ ಕಾಲು ಅಥವಾ ಕೈಗಳಿಗೆ ಕೆಟ್ಟ ಕಣ್ಣಿನಿಂದ ರಕ್ಷಿಸಲು ಕುಟುಂಬದ ಹಿರಿಯರು ಕಪ್ಪು ದಾರವನ್ನು ಕಟ್ಟುವಂತೆ ಸೂಚಿಸುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಇದು ಹಳ್ಳಿ ಭಾಗದಲ್ಲಿ ಹೆಚ್ಚಾಗಿ ನಡೆಯುವ ಸಂಪ್ರದಾಯ ಆದರೆ, ಇದು ಕೂಸಿನ ಆರೋಗ್ಯಕ್ಕೆ ಒಳ್ಳೆಯದಲ್ಲಿ ಎಂದು ವೈದ್ಯರು ಹೇಳುತ್ತಾರೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

ಮಗುವಿನ ಕೈ- ಕಾಲಿಗೆ ಕಪ್ಪು ದಾರ ಕಟ್ಟುತ್ತೀರಾ..? ನಿಲ್ಲಿಸಿ ಮೊದಲು ಅದರಿಂದ ಕೂಸಿಗೆ ಆಗುವ ಸಮಸ್ಯೆ ತಿಳಿದುಕೊಳ್ಳಿ.. 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.