white Hair: ಬಿಳಿ ಕೂದಲು ಕಪ್ಪಾಗಲು ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ!
Home Remedies For white Hair: ಬಿಳಿಕೂದಲಿನ ಸಮಸ್ಯೆಗೆ ಈರುಳ್ಳಿ ಎಣ್ಣೆ ಪರಿಣಾಮಕಾರಿ. ಈರುಳ್ಳಿ ಎಣ್ಣೆ ವಿಟಮಿನ್ ಎ, ಸಿ ಮತ್ತು ಇ ಹೊಂದಿರುತ್ತದೆ. ಸಲ್ಫರ್, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಕೂಡ ಇದರಲ್ಲಿರುತ್ತದೆ. ಕೂದಲನ್ನು ಪೋಷಿಸುವ ಕೆರಾಟಿನ್ ಮತ್ತು ಪ್ರೊಟೀನ್‌ನಂತಹ ಪೋಷಕಾಂಶಗಳ ಉತ್ಪಾದನೆಗೆ ಈರುಳ್ಳಿ ಎಣ್ಣೆ ಪ್ರಯೋಜಕವಾಗಿದೆ.
Home Remedies For white Hair: ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಡ್ಯಾಂಡ್ರಪ್, ಹೇರ್ ಫಾಲ್, ವರಟು ಕೂದಲು & ಬಿಳಿ ಕೂದಲ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅನೇಕರಿಗೆ ಬಿಳಿ ಕೂದಲಿನ ಸಮಸ್ಯೆ ಸಂಕಷ್ಟ ತಂದಿರುತ್ತದೆ. ಚಿಕ್ಕ ವಯಸ್ಸಿನವರಲ್ಲೂ ಈ ಬಿಳಿ ಕೂದಲ ಸಮಸ್ಯೆ ಈಂದ ಕಾಮನ್ ಆಗಿದೆ. ಬಿಳಿ ಕೂದಲು ಕಪ್ಪಾಗಲು ಮಾರುಕಟ್ಟೆಯಲ್ಲಿ ಸಿಗುವ ವಿವಿಧ ರೀತಿಯ ಪ್ರಾಡಕ್ಟ್‌ಗಳನ್ನು ಬಳಸುತ್ತಾರೆ. ಆದರೆ ಅವರಿಗೆ ೧೦೦% ರಿಸಲ್ಟ್ ಸಿಕ್ಕಿರುವುದಿಲ್ಲ. ಹೀಗಾಗಿ ಅನೇಕರಿಗೆ ಬಿಳಿಕೂದಲು ದೊಡ್ಡ ತಲೆನೋವಾಗಿರುತ್ತದೆ. ಇದಕ್ಕೆ ಪರಿಣಾಮಕಾರಿ ಮನೆಮದ್ದು ಇಲ್ಲಿದೆ ನೋಡಿ.
ಬಿಳಿಕೂದಲಿನ ಸಮಸ್ಯೆಗೆ ಈರುಳ್ಳಿ ಎಣ್ಣೆ ಪರಿಣಾಮಕಾರಿ. ಈರುಳ್ಳಿ ಎಣ್ಣೆ ವಿಟಮಿನ್ ಎ, ಸಿ ಮತ್ತು ಇ ಹೊಂದಿರುತ್ತದೆ. ಸಲ್ಫರ್, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಕೂಡ ಇದರಲ್ಲಿರುತ್ತದೆ. ಕೂದಲನ್ನು ಪೋಷಿಸುವ ಕೆರಾಟಿನ್ ಮತ್ತು ಪ್ರೊಟೀನ್‌ನಂತಹ ಪೋಷಕಾಂಶಗಳ ಉತ್ಪಾದನೆಗೆ ಈರುಳ್ಳಿ ಎಣ್ಣೆ ಪ್ರಯೋಜಕವಾಗಿದೆ.
ಇದನ್ನೂ ಓದಿ: ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ.. ಬಿಳಿ ಕೂದಲು ಒಂದೇ ವಾರದಲ್ಲಿ ಕಪ್ಪಾಗಿ ಮಾರುದ್ದ ಬೆಳೆಯುವುದು!
ಈರುಳ್ಳಿ ಎಣ್ಣೆಯಲ್ಲಿ ಕ್ವೆರ್ಸೆಟಿನ್ ಎಂಬ ಶಕ್ತಿಶಾಲಿ ಫ್ಲೇವನಾಯ್ಡ್ ಇದ್ದು, ಇವು ದೇಹದಲ್ಲಿನ ಇತರ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತದೆ. ಕೂದಲನ್ನು ಬೇರಿನಿಂದಲೇ ಬಲಪಡಿಸುತ್ತದೆ. ಈರುಳ್ಳಿ ಎಣ್ಣೆಯು ಕೂದಲಿನ ಬೆಳವಣಿಗೆಯನ್ನು ಸುಧಾರಿಸುವುದು ಮಾತ್ರವಲ್ಲದೆ ಕೂದಲು ಉದುರುವಿಕೆ ಮತ್ತು ತಲೆಹೊಟ್ಟು ಸೇರಿದಂತೆ ಇತರ ಸೋಂಕುಗಳನ್ನು ಕಡಿಮೆ ಮಾಡುತ್ತದೆ.
ಈರುಳ್ಳಿ ಎಣ್ಣೆ ಮಾಡಲ ಮೊದಲು ಈರುಳ್ಳಿಯನ್ನು ಚಿಕ್ಕದಾಗಿ ಕತ್ತರಿಸಬೇಕು. ನಂತರ ಸ್ಟವ್ ಹೊತ್ತಿಸಿ ಪಾತ್ರೆಗೆ ತೆಂಗಿನ ಎಣ್ಣೆ ಹಾಕಿ ಸಣ್ಣ ಉರಿಯಲ್ಲಿ ಬಿಸಿ ಮಾಡಬೇಕು. ಇದಕ್ಕೆ ಈರುಳ್ಳಿ ತುಂಡುಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು.
ಇದನ್ನೂ ಓದಿ: ಪಾನಿಪುರಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು!! ಯಾಕೆ ಗೊತ್ತಾ ಕೇಳಿದ್ರೆ ಶಾಕ್ ಆಗುವುದಂತೂ ಖಂಡಿತ..
ಈರುಳ್ಳಿ ತುಂಡುಗಳ ಬಣ್ಣ ಬದಲಾಗುವವರೆಗೆ ಕಡಿಮೆ ಉರಿಯಲ್ಲಿ ಬಿಸಿ ಮಾಡಬೇಕು. ಈ ಎಣ್ಣೆಯನ್ನು ತಣ್ಣಗಾಗಿಸಿ ಗಾಜಿನ ಬಾಟಲಿಯಲ್ಲಿ ಸೋಸಿ ಸಂಗ್ರಹಿಸಬೇಕು. ಇದಕ್ಕೆ ಮೆಂತ್ಯ ಕಾಳಿನ ಪುಡಿ ಬೆರೆಸಿ ತಲೆಗೆ ಹಚ್ಚಬೇಕು. ಇದರಿಂದ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು. ಹೀಗೆ ಮಾಡಿದರೆ ಒಂದೇ ವಾರದಲ್ಲೇ ನಿಮಗೆ ರಿಸಲ್ಟ್ ಸಿಗುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.