ಜಿಮ್‌ಗೆ ಹೋಗದೆ ಮನೆಯಲ್ಲೇ 30 ಕೆಜಿ ತೂಕ ಇಳಿಸಿಕೊಂಡ ಯುವತಿ! ಅನುಸರಿಸಿದ್ದು ಮಾತ್ರ ಈ ಸಿಂಪಲ್‌ ಟಿಪ್ಸ್..‌

Weight Loss Journey: ಜಿಮ್‌ಗೆ ಹೋಗದೆ ತೂಕ ಇಳಿಸಿಕೊಳ್ಳುವುದು ತುಂಬಾ ಕಷ್ಟ ಎಂದು ಹಲವರು ಭಾವಿಸುತ್ತಾರೆ. ಇದಲ್ಲದೆ, ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಿ ತಮ್ಮನ್ನು ತಾವು ಹಸಿವಿನಿಂದ ಬಳಲಿಸಿಕೊಳ್ಳಬೇಕು ಎಂದುಕೊಳ್ಳುತ್ತಾರೆ.. ಆದರೆ ಸರಳ ವಿಧಾನಗಳಿಂದ ಖಂಡಿತ ತೂಕ ಇಳಿಸಿಕೊಳ್ಳಬಹುದು. 
 

ಜಿಮ್‌ಗೆ ಹೋಗದೆ ಮನೆಯಲ್ಲೇ 30 ಕೆಜಿ ತೂಕ ಇಳಿಸಿಕೊಂಡ ಯುವತಿ! ಅನುಸರಿಸಿದ್ದು ಮಾತ್ರ ಈ ಸಿಂಪಲ್‌ ಟಿಪ್ಸ್..‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.