Mysore Dasara 2025: ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧ.. ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್.

Mysore Dasara 2025: ಈ ವರ್ಷದ ಮೈಸೂರು ದಸರಾ ಉದ್ಘಾಟನೆಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್  ವಜಾಗೊಳಿಸಿದೆ.

Mysore Dasara 2025: ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧ.. ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್.

About the Author