ಬೆಂಗಳೂರಿನ ಶ್ರೀನಿವಾಸ ಥಿಯೇಟರ್ನಲ್ಲಿ ಅಪ್ಪು ಪುತ್ಥಳಿ ಅನಾವರಣ

  • Zee Media Bureau
  • Nov 7, 2022, 02:16 PM IST

ಶ್ರೀನಿವಾಸ ಚಿತ್ರಮಂದಿರದಲ್ಲಿ ಅಪ್ಪು ಪುತ್ಥಳಿ ಅನಾವರಣ. ಬೆಂಗಳೂರಿನ ಗೌಡನಪಾಳ್ಯ ಶ್ರೀನಿವಾಸ ಚಿತ್ರಮಂದಿರ.  ಚಿತ್ರಮಂದಿರಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್. ಫ್ಯಾನ್ಸ್‌ ಮನವಿ ಮೇರೆಗೆ ಶ್ರೀನಿವಾಸ ಥಿಯೇಟರ್‌ಗೆ ಬಂದ ಅಶ್ವಿನಿ ಪುನೀತ್ ರಾಜ್ ಕುಮಾರ್.

Trending News