ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ

  • Zee Media Bureau
  • Nov 8, 2022, 06:46 PM IST

ಮಂಡ್ಯದ ಪ್ರಸಿದ್ಧ KRS ಡ್ಯಾಂ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರು ಹಾಗೂ KRS ಡ್ಯಾಂ ಸಿಬ್ಬಂದಿ ಆತಂಕಗೊಂಡಿದ್ದಾರೆ. ಚಿರತೆ ಓಡಾಟದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.. 

Trending News