Gold Price Today : ಇಂದು ಚಿನ್ನ ಕೊಂಚ ಅಗ್ಗ, ಬೆಳ್ಳಿ ದುಬಾರಿ

Gold Price Today :ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

Written by - Ranjitha R K | Last Updated : Nov 9, 2022, 08:10 AM IST
  • ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
  • ಬೆಳ್ಳಿ ಮಾತ್ರ ದುಬಾರಿ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಇಂದು ಚಿನ್ನ ಕೊಂಚ ಅಗ್ಗ, ಬೆಳ್ಳಿ ದುಬಾರಿ  title=
Gold price today (file photo)

ಬೆಂಗಳೂರು : Gold Price Today : ಬಂಗಾರದ ಬೆಲೆಯಲ್ಲಿ ಸತತ ಎರಡನೇ ದಿನವೂ ಇಳಿಕೆ ಕಂಡು ಬಂದಿದೆ. ಹಳದಿ ಲೋಹದ ಬೆಲೆಯಲ್ಲಿ ಇಂದು ಮತ್ತೆ 110 ರೂಪಾಯಿಗಳಷ್ಟು ಇಳಿಕೆ ದಾಖಲಾಗಿದೆ. ಈ ಇಳಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 51,050  ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ.ಗೆ 46,800  ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,580 51,900
 ಮುಂಬಯಿ 46,800 51,050
ದೆಹಲಿ 46,950 51,200
ಕೋಲ್ಕತ್ತಾ 46,800 51,050
ಬೆಂಗಳೂರು 46,850 51,100
ಹೈದರಾಬಾದ್ 46,800 51,050
ಕೇರಳ 46,800 51,050

ಇದನ್ನೂ ಓದಿ : Fact Check: ಪ್ಯಾನ್ ಅಪ್‌ಡೇಟ್ ಮಾಡದಿದ್ದರೆ ನಿಮ್ಮ ಖಾತೆ ಕ್ಲೋಸ್ ಆಗುತ್ತಾ?

ಬೆಳ್ಳಿ ಬೆಲೆಯಲ್ಲಿ ಮಾತ್ರ ಸ್ವಲ್ಪ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 450 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 66,700
 ಮುಂಬಯಿ 60,850
ದೆಹಲಿ 60,850
ಕೋಲ್ಕತ್ತಾ 60,850
ಬೆಂಗಳೂರು 66,700
ಹೈದರಾಬಾದ್ 66,700
ಕೇರಳ 66,700

ಇದನ್ನೂ ಓದಿ : Arecanut Price Today: ರಾಜ್ಯದಲ್ಲಿ ಮತ್ತೆ ಭಾರೀ ಕುಸಿತ ಕಂಡ ಅಡಿಕೆ ಧಾರಣೆ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News