ಶಿವ ಶಿವ ಎಂದರೆ ಭಯವಿಲ್ಲ ಶಿವ ನಾಮಕೆ ಸಾಟಿ ಬೇರಿಲ್ಲ.. ಎನ್ನುವ ಹಾಡಿನಂತೆ ಶಿವನೊಲಿದರೆ ಅದು ಎಂತಹ ಕಠೋರ ಕೆಲಸವಿದ್ದರೂ ಕ್ಷಣ ಮಾತ್ರದಲ್ಲಿ ಮಂಜಿನಂತೆ ಕರಗಿ ಹೋಗುತ್ತದೆ. ಇಂದು ಶುಭ ಸೋಮವಾರ ಶಿವನ ಮಾಡುವುದು ಒಳ್ಳೆಯದು. ಪರಮಾತ್ಮ ಪರಂಜ್ಯೋತಿಯಂತೆ ಸರ್ವವ್ಯಾಪಕ, ಭಕ್ತರ ಮನದ ಕತ್ತಲೆಯನ್ನು ತನ್ನ ಬೆಳಕಿನಿಂದ ಕಳೆಯುವವನು. ಎಲ್ಲಿಗಿರೂ ಪರಮಾತ್ಮ ಒಳ್ಳೆಯದನ್ನು ಮಾಡಲಿ..

ರಾಮನಾಥೇಶ್ವರ ಜ್ಯೋತಿರ್ಲಿಂಗ
ರಾಮನಾಥೇಶ್ವರ ಜ್ಯೋತಿರ್ಲಿಂಗ
ಶ್ರೀ ವೈದ್ಯನಾಥ ಜ್ಯೋತಿರ್ಲಿಂಗ
ತ್ರ್ಯಂಬಕೇಶ್ವರ ಜ್ಯೋತಿರ್ಲಿಂಗ
ವಿಶ್ವೇಶ್ವರ ಜ್ಯೋತಿರ್ಲಿಂಗ ಕಾಶಿ
ಶ್ರೀ ನಾಗೇಶ್ವರ ಜ್ಯೋತಿರ್ಲಿಂಗ
ಮಲ್ಲಿಕಾರ್ಜುನ ಜ್ಯೋತಿರ್ಲಿಂಗ
ಮಹಾಕಾಳೇಶ್ವರ ಜ್ಯೋತಿರ್ಲಿಂಗ
ಕೇದಾರೇಶ್ವರ ಜ್ಯೋತಿರ್ಲಿಂಗ
ಓಂಕಾರೇಶ್ವರ ಜ್ಯೋತಿರ್ಲಿಂಗ
ಗೃಷ್ಣೇಶ್ವರ ಜ್ಯೋತಿರ್ಲಿಂಗ
ಭೀಮಶಂಕರ ಜ್ಯೋತಿರ್ಲಿಂಗ