ಹಾಲಿನ ದರ ಪರಿಷ್ಕರಣೆ: ನ. 20 ರ ನಂತರ ತೀರ್ಮಾನ - ಸಿಎಂ ಬೊಮ್ಮಾಯಿ

 ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

Written by - Zee Kannada News Desk | Last Updated : Nov 14, 2022, 08:39 PM IST
  • ಈಗ ಹಾಲಿನ ದರವನ್ನ ಕೆ‌ಎಂಎಫ್ 3 ರೂಪಾಯಿ ಹೆಚ್ಚಳ ಮಾಡಿದೆ.
  • KMF ಈಗ 2 ವರ್ಷ 10 ತಿಂಗಳ ಬಳಿಕ ಮತ್ತೆ ಹಾಲಿದ‌ ದರ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಹೊರಯಾಗುವಂತೆ ಮಾಡಿದೆ.
ಹಾಲಿನ ದರ ಪರಿಷ್ಕರಣೆ: ನ. 20 ರ ನಂತರ ತೀರ್ಮಾನ - ಸಿಎಂ ಬೊಮ್ಮಾಯಿ title=

ಕಲಬುರಗಿ (ಸೇಡಂ) ನವೆಂಬರ್ 14: ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

ಇದನ್ನೂ ಓದಿ : ನೋಟ್ ಎಕ್ಸ್ ಚೆಂಜ್ ನೆಪದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಹಣ ಕದ್ದು ಪರಾರಿ

ಅವರು ಇಂದು ಸೇಡಂನಲ್ಲಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯಿಸುತ್ತಾ, ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಮಾರಾಮಾರಿ! ಮುಂದಾಗಿದ್ದನ್ನು ನೋಡಿದ್ರೆ ಎದ್ದುಬಿದ್ದು ನಗ್ತೀರಾ

ಈಗ ಹಾಲಿನ ದರವನ್ನ ಕೆ‌ಎಂಎಫ್ 3 ರೂಪಾಯಿ ಹೆಚ್ಚಳ ಮಾಡಿದೆ.200ರ ಪೆಬ್ರವರಿಯಲ್ಲಿ ಪ್ರತಿ ಲೀಟರ್ ಗೆ 2ರೂ ಹೆಚ್ಚಳ ಮಾಡಿದ್ದ KMF ಈಗ 2 ವರ್ಷ 10 ತಿಂಗಳ ಬಳಿಕ ಮತ್ತೆ ಹಾಲಿದ‌ ದರ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಹೊರಯಾಗುವಂತೆ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News