Second PUC Exam 2023 : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ 2023ರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯು 2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ಪರೀಕ್ಷೆ ನಡೆಯಲಿವೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ಪರೀಕ್ಷೆ ನಡೆಯಲಿವೆ. #2ndPucExam2023 pic.twitter.com/y9OnR98UKD
— B.C Nagesh (@BCNagesh_bjp) November 28, 2022
ಪರೀಕ್ಷಾ ವೇಳಾಪಟ್ಟಿ ಹೀಗಿದೆ:
ಮಾರ್ಚ್ 9 - ಕನ್ನಡ, ಅರೇಬಿಕ್
ಮಾರ್ಚ್ 11 - ಗಣಿತಶಾಸ್ತ್ರ, ಶಿಕ್ಷಣ
ಮಾರ್ಚ್ 13 ಅರ್ಥಶಾಸ್ತ್ರ
ಮಾರ್ಚ್ 14 - ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 15 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,ಸಂಸ್ಕೃತ, ಫ್ರೆಂಚ್
ಮಾರ್ಚ್ 16 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 17 -ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾರ್ಚ್ 18 - ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20 - ಇತಿಹಾಸ ಭೌತಶಾಸ್ತ್ರ
ಮಾರ್ಚ್ 21 - ಹಿಂದಿ
ಮಾರ್ಚ್ 23 - ಇಂಗ್ಲಿಷ್
ಮಾರ್ಚ್ 25 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 27 - ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 29 - ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.