ಗಡಿ ಜಿಲ್ಲೆಯಲ್ಲಿ ಹುಲಿಗಳು ಪ್ರತ್ಯಕ್ಷ, ಆತಂಕದಲ್ಲಿ ರೈತರು

ರೈತನ ಜಮೀನಿನಲ್ಲಿ ಎರಡು ಹುಲಿ ಕಾಣಿಸಿಕೊಂಡು ಭಯಭೀತಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ  ಕೊಡಸೋಗೆ ಗ್ರಾಮದಲ್ಲಿ ನಡೆದಿದೆ.

  • Zee Media Bureau
  • Nov 30, 2022, 08:59 AM IST

ಚಾಮರಾಜನಗರ: ರೈತನ ಜಮೀನಿನಲ್ಲಿ ಎರಡು ಹುಲಿ ಕಾಣಿಸಿಕೊಂಡು ಭಯಭೀತಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ  ಕೊಡಸೋಗೆ ಗ್ರಾಮದಲ್ಲಿ ನಡೆದಿದೆ.

Trending News