ರಾಜ್ಯದಲ್ಲಿ ಭಾರತದ ಮೊದಲ ವಿಶ್ವ ಯೋಗ ಸ್ಪರ್ಧೆ: ಸಿಎಂ ಬೊಮ್ಮಾಯಿ ಸಂತಸ

ಕರ್ನಾಟಕದಲ್ಲಿ ಮೊದಲ ವಿಶ್ವ ಯೋಗ ಸ್ಪರ್ಧೆ ನಡೆಯುತ್ತಿರುವುದು ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

Written by - Zee Kannada News Desk | Last Updated : Dec 3, 2022, 10:44 PM IST
  • ಇದೇ ಮೊದಲ ಬಾರಿಗೆ ಎಸ್.ವ್ಯಾಸ ವಿಶ್ವವಿದ್ಯಾಲಯದ ನೇತೃತ್ವದಲ್ಲಿ ಭಾರತದಲ್ಲಿ ವಿಶ್ವ ಯೋಗಾಸನ ಸ್ಪರ್ಧೆ ನಡೆಯುತ್ತಿದೆ.
  • ಸುಮಾರು 18 ರಾಷ್ಟ್ರದಿಂದ 148 ಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಿದ್ದಾರೆ.
ರಾಜ್ಯದಲ್ಲಿ ಭಾರತದ ಮೊದಲ ವಿಶ್ವ ಯೋಗ ಸ್ಪರ್ಧೆ: ಸಿಎಂ ಬೊಮ್ಮಾಯಿ ಸಂತಸ  title=

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ವಿಶ್ವ ಯೋಗ ಸ್ಪರ್ಧೆ ನಡೆಯುತ್ತಿರುವುದು ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇದನ್ನೂ ಓದಿ: Vasishta Simha - Haripriya : ಕ್ಯೂಟ್‌ ಆಗಿ ಲವ್‌ ಮ್ಯಾಟರ್‌ ರಿವೀಲ್‌ ಮಾಡಿದ ವಸಿಷ್ಠ ಸಿಂಹ

ಇಂದು ಬೆಂಗಳೂರಿನ ಎಸ್-ವ್ಯಾಸ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಯೋಗಾಸನ ಕ್ರೀಡೆಗಳ ವಿಶ್ವಕಪ್ 2022ರ ಉದ್ಘಾಟನಾ ಕಾರ್ಯಕ್ರಮದಲ್ಲಿ  ಪಾಲ್ಗೊಂಡ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ :  ಸಿಂಹ ನಿನ್ನ ತೋಳಿನಲ್ಲಿ ಕಂದ ನಾನು...!!

ಇದೇ ಮೊದಲ ಬಾರಿಗೆ ಎಸ್.ವ್ಯಾಸ  ವಿಶ್ವವಿದ್ಯಾಲಯದ ನೇತೃತ್ವದಲ್ಲಿ   ಭಾರತದಲ್ಲಿ ವಿಶ್ವ ಯೋಗಾಸನ ಸ್ಪರ್ಧೆ ನಡೆಯುತ್ತಿದೆ. ಸುಮಾರು 18 ರಾಷ್ಟ್ರದಿಂದ 148 ಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಿದ್ದಾರೆ. ಪರಿಣತಿ ಹೊಂದಿದ ಯೋಗ ಕ್ರೀಡಾಪಟುಗಳು ಇಲ್ಲಿಗೆ ಬಂದು ಸ್ಪರ್ಧೆ ಮಾಡುತ್ತಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ‌ ಎಸ್. ವ್ಯಾಸ ವಿಶ್ವವಿದ್ಯಾಲಯಕ್ಕೆ ಅಭಿನಂದನೆ ಸಲ್ಲಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News