ಕಬ್ಬು ಬೆಳೆಗಾರರ ಒತ್ತಾಯಕ್ಕೆ ಮಣಿದ ಸರ್ಕಾರ

  • Zee Media Bureau
  • Dec 6, 2022, 11:31 AM IST

ಕಬ್ಬಿನ ಬಾಕಿ ಮೊತ್ತ ಬಿಡುಗಡೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಬ್ಬು ಬೆಳೆಗಾರರ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ₹204.47 ಕೋಟಿ ಬಿಡುಗಡೆ ಮಾಡಲು ಒಪ್ಪಿದೆ.

Trending News