ಮುಂಜಾಗೃತಾ ಕ್ರಮವಾಗಿ ಬಿಗಿ ಭದ್ರತೆ

  • Zee Media Bureau
  • Dec 6, 2022, 05:52 PM IST

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗಿದೆ. ಆದರೂ ಮುಂಜಾಗೃತಾ ಕ್ರಮವಾಗಿ ಗಡಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಎಂಟ್ರಿ ದ್ವಾರದಲ್ಲಿ ಬಾರಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.  

Trending News