ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ

2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ, ಟ್ರಸ್ಟ್‍ಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Dec 9, 2022, 12:40 AM IST
  • ಈಗ ಅರ್ಜಿಯನ್ನು https://dpueexam.karnataka.gov.in/NewCollege2324/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
  • ಅಂತಿಮ ದಿನಾಂಕದ ಅವಧಿಯನ್ನು ಡಿಸೆಂಬರ್ 31, 2022 ರವರೆಗೆ ವಿಸ್ತರಿಸಲಾಗಿದೆ
ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ  title=
ಸಾಂದರ್ಭಿಕ ಚಿತ್ರ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ, ಟ್ರಸ್ಟ್‍ಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ʼಕೈʼ ಬಿಟ್ಟು ʼಕಮಲʼ ಹಿಡಿದಿರುವ ಹಾರ್ದಿಕ್‌ ಪಟೇಲ್‌ ಗೆಲ್ತಾರಾ : ಹಾವು ಏಣಿ ಆಟ ಶುರು..!

ಈಗ ಅರ್ಜಿಯನ್ನು  www.pue.karnataka.gov.in ನಿಗದಿತ ಲಿಂಕ್ https://dpueexam.karnataka.gov.in/NewCollege2324/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಂತಿಮ ದಿನಾಂಕದ ಅವಧಿಯನ್ನು ಡಿಸೆಂಬರ್ 31, 2022 ರವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News