/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

Video:ಮಧ್ಯಪ್ರದೇಶದಲ್ಲಿ ಬಿಜೆಪಿ ಶಾಸಕನಿಗೆ ಶೂ ಹಾರ ಹಾಕಿ ಸ್ವಾಗತಿಸಿದ ಯುವಕ

ಬಿಜೆಪಿ ಶಾಸಕ ದಿಲೀಪ್ ಶೇಖಾವತ್ ಮಧ್ಯಪ್ರದೇಶದ ನಾಗಾಡಾ ಖಚ್ರೋಡ್ ನಲ್ಲಿ ಅವರಿಗೆ ವ್ಯಕ್ತಿಯೊಬ್ಬ ಶೂ ಹಾರ ಹಾಕಿದ್ದಾನೆ.ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗಿದೆ.

Last Updated : Nov 20, 2018, 02:14 PM IST
Video:ಮಧ್ಯಪ್ರದೇಶದಲ್ಲಿ ಬಿಜೆಪಿ ಶಾಸಕನಿಗೆ ಶೂ ಹಾರ ಹಾಕಿ ಸ್ವಾಗತಿಸಿದ ಯುವಕ  title=
Photo:Twitter

ನವದೆಹಲಿ: ಬಿಜೆಪಿ ಶಾಸಕ ದಿಲೀಪ್ ಶೇಖಾವತ್ ಮಧ್ಯಪ್ರದೇಶದ ನಾಗಾಡಾ ಖಚ್ರೋಡ್ ನಲ್ಲಿ ಅವರಿಗೆ ವ್ಯಕ್ತಿಯೊಬ್ಬ ಶೂ ಹಾರ ಹಾಕಿದ್ದಾನೆ.ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗಿದೆ.

ಸೋಮವಾರ ಸಂಜೆ ಶೆಕಾವತ್ ತಮ್ಮ ಕ್ಷೇತ್ರದ ಗ್ರಾಮವೊಂದಕ್ಕೆ ಭೇಟಿ ನೀಡಿದಾಗ ಘಟನೆ ನಡೆದಿದೆ.  ಬಿಜೆಪಿ ಬಣ್ಣದ ಕ್ಯಾಪ್ ಧರಿಸಿದ್ದ ವ್ಯಕ್ತಿಯೊಬ್ಬ  ಶಾಸಕರು ಗ್ರಾಮಕ್ಕೆ ಆಗಮಿಸಿದಾಗ ಅವರಿಗೆ ಬೂಟಿನ ಹಾರವನ್ನು ಹಾಕಿದ್ದಾನೆ, ಆಗ ತಕ್ಷಣ ಎಚ್ಚೆತ್ತುಕೊಂಡ ಶಾಸಕರು ನಂತರ ಆ ಹಾರವನ್ನು ಕಿತ್ತೆಸೆದು ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಸತತ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಹಿಡಿಯುವ ಪ್ರಯತ್ನದಲ್ಲಿದೆ. ಚುನಾವಣಾ ಸಮೀಕ್ಷೆಗಳ ಪ್ರಕಾರ ಈ ಬಾರಿ ಬಿಜೆಪಿಗೆ ಕಠಿಣ ಸ್ಪರ್ಧೆ ಎದುರಾಗಲಿದೆ ಎಂದು  ಹೇಳಲಾಗುತ್ತಿದೆ.