ಧಾರವಾಡ: ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲ್ಲಿತೊಡಗಿರುವ ಕರ್ನಾಟಕ ರಾಜ್ಯದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: DBoss ಮೇಲೆ ಚಪ್ಪಲಿ ಎಸೆತ : ನುಗುತ್ತಲೇ ʼಪರವಾಗಿಲ್ಲ ಬಿಡು ಚಿನ್ನʼ ಎಂದ ಯಜಮಾನ..!
ಪ್ರಸ್ತುತ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿ ಗೂಗಲ್ ಸಿಇಓ ಸುಂದರ್ ಪಿಚ್ಚೈ ಹೇಳಿದ್ದೇನು ಗೊತ್ತಾ?
ಅರ್ಜಿಗಳನ್ನು ಇಲಾಖೆಯ ವೆಬ್‍ಸೈಟ್ https://bcwd.karnatak.gov.in ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನೆವರಿ 1, 2023 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಧಾರವಾಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ: 8050770004 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.