/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

Ghost Motion Poster : ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಘೋಸ್ಟ್ ಬಗ್ಗೆ​ ಸಾಕಷ್ಟು ನಿರೀಕ್ಷೆ ಇದೆ. ನಟ, ನಿರ್ದೇಶಕ ಶ್ರೀನಿ ಘೋಸ್ಟ್ ಸಿನಿಮಾದಲ್ಲಿ ಫುಲ್‌ ಬ್ಯುಸಿಯಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಘೋಸ್ಟ್‌ ಸಿನಿಮಾದ 2ನೇ ಹಂತದ ಚಿತ್ರೀಕರಣ ಮುಕ್ತಾಯ ಆಗಿದೆ. ಇದೀಗ ಹೊಸ ವರ್ಷದ ಪ್ರಯುಕ್ತ ಚಿತ್ರತಂಡ ಘೋಸ್ಟ್‌ ಸಿನಿಮಾದ ಮೋಷನ್​ ಪೋಸ್ಟರ್​ ರಿಲೀಸ್‌ ಮಾಡಿದ್ದಾರೆ. ಸಖತ್​ ರಗಡ್​​ ಲುಕ್‌ನಲ್ಲಿ ಶಿವಣ್ಣ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರದ ಟೀಸರ್​ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : BBK 9 Winner: ರೂಪೇಶ್ ಶೆಟ್ಟಿ ಮುಡಿಗೆ ಬಿಗ್ ಬಾಸ್ ಕಿರೀಟ, ರನ್ನರ್‌ ಅಪ್‌ ಆದ ರಾಕೇಶ್‌ ಅಡಿಗ

ಒಂದಾದ ಮೇಲೋಂದು ಸಿನಿಮಾಗಳಲ್ಲಿ ಶಿವಣ್ಣ ಫುಲ್‌ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ತೆರೆಕಂಡ ವೇದ ಸಿನಿಮಾ ಸೂಪರ್​ ಹಿಟ್ ಕಂಡಿತು. ಇದೀಗ ಶ್ರೀನಿ ನಿರ್ದೇಶನದ ಘೋಸ್ಟ್‌ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಇದು ಹೈಪ್​ ಸೃಷ್ಟಿ ಮಾಡಿದೆ. ಶ್ರೀನಿ ಮತ್ತು ಶಿವಣ್ಣ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.​  

 

 

ಐದು ಸಾಹಸ ಸನ್ನಿವೇಶಗಳನ್ನು ಹೊಂದಿರುವ ಘೋಸ್ಟ್​ ಚಿತ್ರದಲ್ಲಿ, ಶಿವರಾಜ್‌ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಅಭಿನಯಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಮೂಲಕ ಸಂದೇಶ್ ಎನ್. ಘೋಸ್ಟ್‌ ಸಿನಿಮಾ ನಿರ್ಮಿಸುತ್ತಿದ್ದಾರೆ. 

ಇದನ್ನೂ ಓದಿ : Kiccha Sudeep : ಬಿಗ್‌ ಬಾಸ್‌ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ! ಯಾಕೆ ಗೊತ್ತಾ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Section: 
English Title: 
Shivarajkumar starrer Ghost Movie motion poster released
News Source: 
Home Title: 

Ghost Movie: ಶಿವಣ್ಣ ಅಭಿನಯದ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್

Ghost Movie: ಶಿವಣ್ಣ ಅಭಿನಯದ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್
Caption: 
ಘೋಸ್ಟ್
Yes
Is Blog?: 
No
Tags: 
Facebook Instant Article: 
Yes
Highlights: 

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌

ಶಿವರಾಜ್‌ಕುಮಾರ್‌ ಅಭಿನಯದ ‘ಘೋಸ್ಟ್​’ ಸಿನಿಮಾ 

‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್ 

Mobile Title: 
Ghost Movie: ಶಿವಣ್ಣ ಅಭಿನಯದ ‘ಘೋಸ್ಟ್​’ ಮೋಷನ್​ ಪೋಸ್ಟರ್​ ರಿಲೀಸ್
Chetana Devarmani
Publish Later: 
No
Publish At: 
Sunday, January 1, 2023 - 16:04
Created By: 
Chethana Devarmani
Updated By: 
Chethana Devarmani
Published By: 
Chethana Devarmani
Request Count: 
2
Is Breaking News: 
No