ನಡುರಸ್ತೆಯಲ್ಲೇ ಜಡೆ ಎಳೆದು ವಿದ್ಯಾರ್ಥಿನಿಯರ ರಂಪಾಟ...!

ಈಗ ಈ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.ಮಹಾರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮತ್ತೋರ್ವ ಯುವತಿಯೊಟ್ಟಿಗೆ ಜಗಳ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Last Updated : Jan 11, 2023, 05:37 PM IST
  • ಈಗ ಈ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ.
  • ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
  • ಮಹಾರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮತ್ತೋರ್ವ ಯುವತಿಯೊಟ್ಟಿಗೆ ಜಗಳ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ನಡುರಸ್ತೆಯಲ್ಲೇ ಜಡೆ ಎಳೆದು ವಿದ್ಯಾರ್ಥಿನಿಯರ ರಂಪಾಟ...!  title=
screengrab

ಮೈಸೂರು: ಅನಗತ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರು ಪರಸ್ಪರ ಜಡೆ ಎಳೆದುಕೊಂಡು ಜಗಳವಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಇದನ್ನೂ ಓದಿ: Santro Ravi case : ಸ್ಯಾಂಟ್ರೋ ರವಿ ಷಡ್ಯಂತ್ರಕ್ಕೆ ಸಾಥ್ ನೀಡಿದ್ದ ಇನ್ಸ್‌ಪೆಕ್ಟರ್ ಮೇಲೆ ತೂಗುಗತ್ತಿ

ಈಗ ಈ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.ಮಹಾರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮತ್ತೋರ್ವ ಯುವತಿಯೊಟ್ಟಿಗೆ ಜಗಳ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ : ಯುವಜನೋತ್ಸವದಲ್ಲಿ ಭಾಗಿ

ಇದನ್ನು ಕಂಡ ಸಾರ್ವಜನಿಕರು ಇಬ್ಬರನ್ನೂ ಬಿಡಿಸಿ ಬೈದು ಕಳುಹಿಸಿದ್ದಾರೆ.ಈ ದೃಶ್ಯವನ್ನು ಸ್ಥಳೀಯರು ಸೆರೆ ಹಿಡಿದು ವಿದ್ಯಾವಂತ ಯುವತಿಯರಿಬ್ಬರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News